ರಾಮಜನ್ಮಭೂಮಿ ವಿವಾದ; 90 ಸಾವಿರ ದಾಖಲೆ ಭಾಷಾಂತರಕ್ಕೆ 3 ತಿಂಗಳು ಟೈಂ
Team Udayavani, Aug 11, 2017, 3:56 PM IST
ನವದೆಹಲಿ:ರಾಮಜನ್ಮಭೂಮಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಆರಂಭಿಸಿದ್ದ ಸುಪ್ರೀಂಕೋರ್ಟ್ ನ ತ್ರಿಸದಸ್ಯ ನ್ಯಾಯಮೂರ್ತಿಗಳ ಪೀಠ ಶುಕ್ರವಾರ ದಾಖಲೆಗಳ ಭಾಷಾಂತರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಿ, ಡಿಸೆಂಬರ್ 5ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಸುಮಾರು 90 ಸಾವಿರ ಪುಟಗಳನ್ನು ಒಳಗೊಂಡಿರುವ ಐತಿಹಾಸಿಕ ದಾಖಲೆಗಳು 7 ಭಾಷೆಗೆ ಭಾಷಾಂತರಿಸಲು ಕಾಲಾವಕಾಶ ಬೇಕಾಗಿರುವ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಸುನ್ನಿ ವಕ್ಫ್ ಬೋರ್ಡ್ ಗೆ ಮೂರು ತಿಂಗಳ ಕಾಲಾವಕಾಶ ನೀಡಿದೆ. ಡಿಸೆಂಬರ್ 5ರಿಂದ ನಿರಂತರವಾಗಿ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂ ಪೀಠ ತಿಳಿಸಿದೆ.
ಈ ಪ್ರಕರಣದಲ್ಲಿ ಮುವರು ಪ್ರಮುಖ ಅರ್ಜಿದಾರರಿದ್ದಾರೆ. ಹಾಗಾಗಿ ಮೊದಲು ಪ್ರಮುಖ ಅರ್ಜಿದಾರರ ವಾದ ಆಲಿಸುತ್ತೇವೆ. ರಾಮ್ ಲಲ್ಲ ವಿರಾಜಮಾನ್, ನಿರ್ಮೊಹಿ ಅಖಾಡ್ ಹಾಗೂ ಸುನ್ನಿ ಬೋರ್ಡ್ ಕೇಸ್ ನ ಪ್ರಮುಖ ಅರ್ಜಿದಾರರು ಎಂದು ಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.