ಹೃದಯಾಘಾತ: ಶಾಲೆಯಲ್ಲೇ 3ನೇ ತರಗತಿ ವಿದ್ಯಾರ್ಥಿನಿ ಸಾ*ವು
Team Udayavani, Sep 16, 2024, 1:51 AM IST
ಲಕ್ನೋ: ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದ 9 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಆಟದ ಮೈದಾನ ದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಬಾಲಕಿಯನ್ನು ತತ್ಕ್ಷಣವೇ ಸಮೀ ಪದ ಆಸ್ಪತ್ರೆಗೆ ದಾಖಲಿ ಸಲಾಯಿತು. ಅನಂತರ ಬಾಲಕಿಯ ಪೋಷಕರು ಇನ್ನೊಂದು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿನ ವೈದ್ಯರು ಬಾಲಕಿ ಹೃದಯಸ್ತಂಭ ನದಿಂದ ಸಾವಿಗೀಡಾಗಿ ರು ವುದಾಗಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿ ಸಿದಂತೆ ಪೋಷಕರು ಯಾವುದೇ ಪ್ರಕರಣ ದಾಖಲಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
MUST WATCH
ಹೊಸ ಸೇರ್ಪಡೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.