Medicine prices: 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ
Team Udayavani, May 17, 2024, 6:40 AM IST
ಹೊಸದಿಲ್ಲಿ: ಸಕ್ಕರೆ, ಹೃದಯ ಹಾಗೂ ಯಕೃತ್ತಿನ ಕಾಯಿಲೆಗಳಿಗೆ ಸಂಬಂಧಿಸಿದ 41 ಔಷಧಗಳ ಬೆಲೆಯನ್ನು ಕೇಂದ್ರ ಸರಕಾರ ತಗ್ಗಿಸಿದೆ. ಈ ಕುರಿತು ಔಷಧಾಲಯ ಇಲಾಖೆ ಹಾಗೂ ರಾಷ್ಟ್ರೀಯ ಔಷಧಾಲಯ ಬೆಲೆ ಪ್ರಾಧಿಕಾರ ಸೂಚನೆ ನೀಡಿದೆ.
ಆಂಟ್ಯಾಸಿಡ್ಗಳು, ಮಲ್ಟಿವಿಟಮಿನ್ಗಳು, ಆಂಟಿಬಯಾಟಿಕ್ಗಳು, ಸೋಂಕು, ಅಲರ್ಜಿ, ಜ್ವರ, ನೋವು ನಿವಾರಣೆ ಸಹಿತ ಅತೀ ಹೆಚ್ಚಾಗಿ ಬಳಸುವ 41 ಮಾತ್ರೆ ಹಾಗೂ ಔಷಧಗಳು ಇನ್ನು ಮುಂದೆ ಇನ್ನಷ್ಟು ಕಡಿಮೆ ಬೆಲೆಗೆ ದೊರೆಯಲಿವೆ. ದೇಶದಲ್ಲಿ ಸುಮಾರು 10 ಕೋಟಿ ಮಧುಮೇಹಿಗಳಿದ್ದು, ಬೆಲೆ ಕಡಿಮೆಯಾಗಿದ್ದರಿಂದ ಅವರಿಗೆ ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.