ಪಾಕ್ ಭಾರೀ ಗುಂಡಿನ ದಾಳಿ: 4 ಪೌರರ ಸಾವು; 9 ಮಂದಿಗೆ ಗಾಯ
Team Udayavani, May 23, 2018, 12:38 PM IST
ಜಮ್ಮು : ಜಮ್ಮು, ಕಥುವಾ ಮತ್ತು ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ಪಕ್ಕದಲ್ಲಿರುವ ಗ್ರಾಮಗಳನ್ನು ಹಾಗೂ ಭಾರತೀಯ ಸೇನೆಯ ಹೊರಠಾಣೆಗಳನ್ನು ಗುರಿ ಇರಿಸಿ ಪಾಕ್ ಸೇನಾ ಪಡೆ ಇಂದು ಬುಧವಾರ ನಡೆಸಿರುವ ಅಪ್ರಚೋದಿತ ಗುಂಡಿನ ಹಾಗೂ ಮಾರ್ಟರ್ ದಾಳಿಗೆ ನಾಲ್ವರು ಪೌರರು ಮೃತಪಟ್ಟು ಇತರ 9 ಮಂದಿ ಗಾಯಗೊಂಡರು.
ಪಾಕ್ ರೇಂಜರ್ಗಳು ಜಮ್ಮು, ಕಥುವಾ ಮತ್ತು ಸಾಂಬಾ ಜಿಲ್ಲೆಯಲ್ಲಿನ ಎಲ್ಓಸಿ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ನಡೆಸುವ ನಿರಂತರ 9ನೇ ದಿನದ ದಾಳಿ ಇದಾಗಿದೆ.
ಇಂದು ಬೆಳಗ್ಗೆ 9 ಗಂಟೆಗೆ ಪಾಕ್ ಸೈನಿಕರು ಆರಂಭಿಸಿದ ಅಪ್ರಚೋದಿತ ಗುಂಡಿನ ದಾಳಿಗೆ 4 ಪೌರರು ಮೃತಪಟ್ಟು ಇತರ 9 ಮಂದಿ ಗಾಯಗೊಂಡರೆಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.