![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 4, 2022, 4:20 PM IST
ಪಣಜಿ: ಗೋವಾ ರಾಜ್ಯಾದ್ಯಂತ ಸೋಮವಾರ ಬೆಳಿಗ್ಗೆಯಿಂದ ಸುರಿದ ಭಾರೀ ಮಳೆಗೆ ಗೋವಾ-ಬೆಳಗಾವಿ ಜೋಡಿಸುವ ಅನಮೋಡ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿ ಹಲವು ಗಂಟೆಗಳ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು.
ಈ ಮಾರ್ಗದಲ್ಲಿ ಗುಡ್ಡ ಕುಸಿತದಿಂದ ಗೋವಾದಿಂದ ಬೆಳಗಾವಿ ಮಾರ್ಗಕ್ಕೆ ತೆರಳುವವರು ತೊಂದರೆ ಅನುಭವಿಸುವಂತಾಯಿತು. ಹಲವು ಗಂಟೆಗಳ ಕಾಲ ತೆರವು ಕಾರ್ಯಾಚರಣೆಯ ನಂತರ ವಾಹನ ಸಂಚಾರ ಪುನರಾರಂಭಗೊಂಡಿತು.
ಇದಲ್ಲದೆ ಪಣಜಿಯ ಹಲವು ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ಪ್ರಯಾಣಿಕರು ಪರದಾಡಿದರು. ಮಡಗಾಂವ್-ಪಣಜಿ ಮಾರ್ಗ ದಿನವಿಡೀ ಟ್ರಾಫಿಕ್‍ಜಾಮ್ ಉಂಟಾಯಿತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.