ನೆರೆ ನೀರಿನಲ್ಲಿ ಮಕ್ಕಳಿಬ್ಬರನ್ನು ಹೊತ್ತು ಸಾಗಿದ ಜಡೇಜಾ!
ರಕ್ಷಣಾ ಪೇದೆಯ ಸಾಹಸ ಕಾರ್ಯಕ್ಕೆ ಭಾರೀ ಪ್ರಶಂಸೆ
Team Udayavani, Aug 11, 2019, 2:04 PM IST
ಗುಜರಾತ್: ಭೀಕರ ಪ್ರವಾಹಕ್ಕೆ ತುತ್ತಾದ ಗ್ರಾಮವೊಂದರಿಂದ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಸಾಗಿದ ಪೋಲಿಸ್ ಪೇದೆಯ ಸಾಹಸ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ .
ಗುಜರಾತ್ ನ ಮೋರ್ಬಿ ಜಿಲ್ಲೆಯ ಕಲ್ಯಾಣಪುರ ಗ್ರಾಮವು ಭಾರಿ ಮಳೆಯಿಂದ ನೆರೆಗೆ ಸಿಲುಕಿದ್ದು ಜನಜೀವನ ಅಸ್ತವ್ಯಸ್ತಗೊಂಡಿತ್ತು, ಈ ವೇಳೆ ನೆರೆ ಪೀಡಿತರ ರಕ್ಷಣೆಯ ಕರ್ತವ್ಯದ ತಂಡದಲ್ಲಿದ್ದ ಪೋಲಿಸ್ ಪೇದೆ ಪೃಥ್ವಿರಾಜ್ ಜಡೇಜಾ, ಸೊಂಟದವರೆಗೂ ನೀರು ಆವರಿಸಿದ್ದರೂ ಲೆಕ್ಕಿಸದೇ ಎರಡು ಮಕ್ಕಳನ್ನು 1.5 ಕಿಲೋಮೀಟರ್ ವರೆಗೂ ಹೆಗಲ ಮೇಲೆ ಹೊತ್ತುಕೊಂಡು ಸಾಗಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಪೇದೆಯ ಈ ಕಾರ್ಯ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.
#WATCH Pruthviraj Jadeja, a Gujarat police constable carried two children on his shoulders for over 1.5 km in flood waters in Kalyanpar village of Morbi district, to safety. (10.08) #Gujarat pic.twitter.com/2VjDLMbung
— ANI (@ANI) August 11, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.