Heavy Rain: ಗೋವಾದಲ್ಲಿ ಭಾರೀ ಮಳೆ… ಧರೆಗುರುಳಿದ ಮರ, ಭೂಕುಸಿತ, ಅಪಾಯದಂಚಿನಲ್ಲಿ ಮನೆ
Team Udayavani, Sep 30, 2023, 12:46 PM IST
ಪಣಜಿ: ಸದ್ಯ ಗೋವಾ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ದಶಕದಲ್ಲಿ ಮೂರನೇ ಅತಿ ಹೆಚ್ಚು ಮಳೆ ಈ ವರ್ಷ ಸಂಭವಿಸಿದೆ. ಇದರಿಂದಾಗಿ ಕೆಲವೆಡೆ ಮರಗಿಡಗಳು ಉರುಳುತ್ತಿರುವ ಹಾಗೂ ಭೂ ಕುಸಿತದ ಘಟನೆಗಳೂ ಹೆಚ್ಚಿವೆ.
ಗೋವಾ ವಾಸ್ಕೊ ಸಡಾ ರುಮಡಾವಾಡಾ ಮಸೀದಿ ಬಳಿ ಭೂಕುಸಿತವಾಗಿರುವ ಮಾಹಿತಿ ಲಭ್ಯವಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದರೆ ಭೂ ಕುಸಿತದಿಂದಾಗಿ ಗುಡ್ಡದ ಮೇಲಿದ್ದ ಮನೆಯ ಶೌಚಾಲ ಗುಡ್ಡದ ಕೆಳಭಾಗದಲ್ಲಿದ್ದ ಮತ್ತೊಂದು ಮನೆಯ ಮೇಲೆ ಬಿದ್ದಿದೆ.
ಶನಿವಾರ ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಮುರಗಾಂವ ನಗರಸಭಾ ಅಧ್ಯಕ್ಷ ಗಿರೀಶ್ ಬೋರಕರ್ ಮಾತನಾಡಿ, ಈ ಬಗ್ಗೆ ಸ್ಥಳೀಯ ಹಾನಿಗೊಳಗಾದ ಮನೆಗಳ ನಿವಾಸಿಗಳನ್ನು ಸಾಂಕ್ವಾಳನಲ್ಲಿರುವ ಆಶ್ರಯ ಮನೆಗಳಿಗೆ ಸ್ಥಳಾಂತರಿಸಲಾಗುವುದು ಮತ್ತು ಅಪಾಯಕಾರಿ ಮನೆಗಳನ್ನು ಗುರುತಿಸಲು ಸಮೀಕ್ಷೆ ನಡೆಸಲಾಗುವುದು. ರಕ್ಷಣಾ ಗೋಡೆ ನಿರ್ಮಿಸುವ ಪ್ರಸ್ತಾವನೆ ಶೀಘ್ರ ಕೈಗೆತ್ತಿಕೊಳ್ಳಲಾಗುವುದು ಎಂಬ ಮಾಹಿತಿ ನೀಡಿದರು.
ಇದನ್ನೂ ಓದಿ: Panaji: ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.