ಹಿಮಾಚಲ ಪ್ರದೇಶದಲ್ಲಿ ಆರೆಂಜ್ ಅಲರ್ಟ್
Team Udayavani, Jul 11, 2019, 5:22 AM IST
ಹೊಸದಿಲ್ಲಿ: ಅಸ್ಸಾಂ, ಹಿಮಾಚಲಪ್ರದೇಶ, ರಾಜಸ್ಥಾನ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ 4 ದಿನಗಳ ಕಾಲ ಇಲ್ಲಿ ಇನ್ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, 62 ಸಾವಿರ ಮಂದಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಬ್ರಹ್ಮಪುತ್ರಾ ನದಿಯು ಅಪಾಯದ ಮಟ್ಟ ಮೀರಿ ಹರಿಯಲಾರಂಭಿಸಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಇಲ್ಲಿ 8 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ, ಮುಂಬಯಿನಲ್ಲೂ ವರುಣನ ಅಬ್ಬರ ಮುಂದುವರಿದಿದ್ದು, ಗುರುವಾರವೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.