ಗುಜರಾತ್, ತೆಲಂಗಾಣ,ಒಡಿಶಾದ ಹಲವು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಭಾರೀ ಮಳೆ: ಐಎಂಡಿ
Team Udayavani, Jul 23, 2022, 6:15 AM IST
ಹೊಸದಿಲ್ಲಿ: ಗುಜರಾತ್, ತೆಲಂಗಾಣ, ಒಡಿಶಾದ ಹಲವು ಜಿಲ್ಲೆಗಳಲ್ಲಿ ಜು.22 ರಿಂದ ಜು.26ರವರೆಗೆ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಶುಕ್ರವಾರ ಎಚ್ಚರಿಸಿದೆ.
ಗುಜರಾತ್ನ ಕಚ್ ಜಿಲ್ಲೆಗೆ ಜು.25ಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ದೇವಭೂಮಿ ದ್ವಾರಕ, ಜಾಮ್ನಗರ, ಮಹೇಸನ, ಮೊರ್ಬಿ, ಪಟಾಣ್, ಸಬರ್ ಕಾಂತಾ, ಸುರೇಂದ್ರನಗರ, ಅರವಳ್ಳಿ ಸೇರಿ ಅನೇಕ ಸ್ಥಳಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತೆಲಂಗಾಣದ 15ಕ್ಕೂ ಹೆಚ್ಚು ಜಿಲ್ಲೆ ಗಳಿಗೆ ಜು.26ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹಾಗೆಯೇ ಒಡಿಶಾದ ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಿಸಲಾಗಿದೆ.
ಪಾಕ್ ಮಳೆಗೆ 282 ಸಾವು: ಪಾಕಿಸ್ಥಾನ ದಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಪ್ರಮಾ ಣದಲ್ಲಿ ಮಳೆಯಾಗಿದೆ. ಸತತ 7 ತಾಸುಗಳ ಕಾಲ ಎಡೆಬಿಡದೆ ಮಳೆ ಸುರಿದಿದ್ದು, ಕಳೆದ 20 ವರ್ಷಗಳಲ್ಲೇ ಅತಿ ಹೆಚ್ಚು ಸುರಿದ ಮಳೆ ಎನ್ನುವ ದಾಖಲೆ ನಿರ್ಮಿಸಿದೆ. ಈ ಅವಧಿಯಲ್ಲಿ ಒಟ್ಟು 238ಮಿ.ಮೀ. ಮಳೆಯಾಗಿದೆ. ಜೂ.14 ರಿಂದೀಚೆಗೆ ದೇಶದಲ್ಲಿ ಕನಿಷ್ಠ 282 ಮಂದಿ ಮಳೆ ಸಂಬಂಧಿತ ಅನಾಹುತಗಳಿಗೆ ಸಾವನ್ನಪ್ಪಿದ್ದರೆ, 211 ಮಂದಿ ಗಾಯಾಳುಗ ಳಾಗಿದ್ದಾರೆ ಎಂದು ಪಾಕ್ ಆಡಳಿತ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.