ಮಳೆಯ ಆರ್ಭಟ: 24 ಗಂಟೆಯಲ್ಲಿ ಮಳೆಗೆ 10 ಬಲಿ: ಗುಜರಾತ್‌ನಲ್ಲಿ 7, ಮಹಾರಾಷ್ಟ್ರದಲ್ಲಿ 3 ಬಲಿ

ಹಲವು ನಗರಗಳಿಗೆ ರೆಡ್‌ ಅಲರ್ಟ್‌ ಘೋಷಣೆ

Team Udayavani, Jul 12, 2022, 9:34 PM IST

heavy-rains,

ನವದೆಹಲಿ: ದೇಶದ ಹಲವಾರು ರಾಜ್ಯಗಳಲ್ಲಿ ಮಂಗಳವಾರವೂ ಮಳೆಯ ಆರ್ಭಟ ಜೋರಾಗಿತ್ತು. ಪ್ರವಾಹ ಪರಿಸ್ಥಿತಿಯಲ್ಲಿರುವ ಗುಜರಾತ್‌ನಲ್ಲಿ ಮಂಗಳವಾರ ಏಳು ಮಂದಿ ಮಳೆ ಸಂಬಂಧಿಸಿದ ಅನಾಹುತಗಳಿಂದಾಗಿ ಸಾವನ್ನಪ್ಪಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಈ ವರ್ಷ ಮಳೆಗೆ ಬಲಿಯಾದವರ ಸಂಖ್ಯೆ 63ಕ್ಕೆ ಏರಿದೆ.

ರಾಜ್ಯದ ಹಲವು ಜಿಲ್ಲೆಗಳ ತಗ್ಗು ಪ್ರದೇಶಗಳು ಇನ್ನೂ ಜಲಾವೃತವಾಗಿಯೇ ಇವೆ. ರಾಜ್ಯಾದ್ಯಂತ ಒಟ್ಟು 9,000ಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಜಲಾವೃತ ಪ್ರದೇಶಗಳಲ್ಲಿ ಸಿಲುಕಿದ್ದ 468 ಮಂದಿಯನ್ನು ರಕ್ಷಿಸಲಾಗಿದೆ. ದಂಗ್‌,ವಲ್ಸದ್‌, ತಪಿ ಮತ್ತು ಸೂರತ್‌ ನಗರಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಈ ಮಧ್ಯೆ ದಭೋಯ್‌ ಮತ್ತು ಏಕ್ತಾ ನಗರ ರೈಲ್ವೆ ನಿಲ್ದಾಣಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, 10 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಮಹಾ ಮಳೆಗೆ ಜನಜೀವನ ತತ್ತರ:
ಮಹಾರಾಷ್ಟ್ರದಲ್ಲಿಯೂ ಮಳೆಯ ಅಬ್ಬರ ಜೋರಾಗಿದೆ. ಮಂಗಳವಾರ ಮೂವರು ಮಳೆಯಿಂದಾಗಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ನಗರದಲ್ಲಿರುವ 7 ಕೆರೆಗಳ ನೀರಿನ ಪ್ರಮಾಣ ಕೇವಲ 10 ದಿನಗಳಲ್ಲಿ ಶೇ. 11ರಿಂದ ಶೇ. 40ಕ್ಕೆ ಏರಿಕೆಯಾಗಿದೆ. ಪ್ರವಾಹ ಪರಿಸ್ಥಿತಿ ಇರುವ ಪ್ರದೇಶದಲ್ಲಿದ್ದ 95 ಮಂದಿಯನ್ನು ರಕ್ಷಿಸಲಾಗಿದೆ. 13 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ರಾಜ್ಯದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಕೊಲ್ಹಾಪುರ, ನಾಸಿಕ್‌, ಪುಣೆ ಮತ್ತು ರತ್ನಗಿರಿ ಜಿಲ್ಲೆಗಳಿಗೆ ಜು.14ರವರೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ನಾಸಿಕ್‌ನ ಸಪ್ತಶೃಂಗಿ ದೇಗುಲದ ಬಳಿ ಉಂಟಾದ ಪ್ರವಾಹದಿಂದಾಗಿ ಆರು ಭಕ್ತರು ಗಾಯಾಳುಗಳಾಗಿದ್ದಾರೆ.

ಹೈದರಾಬಾದ್‌, ದೆಹಲಿಯಲ್ಲೂ ಮಳೆ ಜೋರು:
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ಬೆಳಗ್ಗೆಯೇ ಮಳೆಯ ಕಾಟ ಆರಂಭವಾಗಿತ್ತು. ಹಲವು ಪ್ರದೇಶಗಳು ಜಲಾವೃತವಾಗಿದ್ದರಿಂದ ಜನ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಅದೇ ರೀತಿ ತೆಲಂಗಾಣದ ರಾಜಧಾನಿ ಹೈದರಾಬಾದ್‌ ಹಾಗೂ ಇನ್ನಿತರ ನಗರಗಳಲ್ಲೂ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

ಟಾಪ್ ನ್ಯೂಸ್

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.