Modi 3.0 ಸರಕಾರದಿಂದ ಉದ್ಯೋಗ ಸೃಷ್ಟಿಗೆ ಭಾರೀ ವೆಚ್ಚ
ಒಂದು ದೇಶ, ಒಂದು ಚುನಾವಣೆಯೂ ಜಾರಿ?
Team Udayavani, Sep 16, 2024, 6:37 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ 3ನೇ ಬಾರಿ ಅಧಿಕಾರಕ್ಕೆ ಬಂದ 100 ದಿನಗಳಲ್ಲೇ ಉದ್ಯೋಗ ಸೃಷ್ಟಿಗೆ 2 ಲಕ್ಷ ಕೋಟಿ ರೂ. ವೆಚ್ಚ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಜೂ.9ರಂದು ಅವರು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಿದ್ದರು.
ಯುವಕರು, ಮಹಿಳೆಯರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಕೇಂದ್ರ ಸರಕಾರ ಜಾರಿ ಮಾಡಿದೆ. ದೀನ್ದಯಾಳ್ ಅಂತ್ಯೋದಯ ಯೋಜನೆಯಡಿ 90 ಲಕ್ಷ ಸ್ವಸಹಾಯ ಗುಂಪುಗಳ ರಚನೆ ಮಾಡಲಾಗಿದೆ. 11 ಲಕ್ಷ ಮಹಿ ಳೆಯರಿಗೆ ಲಖ್ಪತಿ ದೀದಿ ಯೋಜನೆಯಡಿ ಪ್ರಮಾಣಪತ್ರ ನೀಡಲಾಗಿದೆ. 1 ಕೋಟಿ ಮಹಿಳೆಯರು ವರ್ಷಕ್ಕೆ 1 ಲಕ್ಷ ರೂ.ಗಿಂತ ಹೆಚ್ಚು ದುಡಿಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏಕ ಚುನಾವಣೆ ಜಾರಿ?
ಪ್ರಧಾನಿ ಮೋದಿ ಅವರ 3.0 ಸರಕಾರದ ಅವಧಿಯಲ್ಲಿಯೇ ಒಂದು ದೇಶ, ಒಂದು ಚುನಾವಣೆ ಯೋಜನೆಯನ್ನು ಜಾರಿ ಮಾಡಲಾಗುತ್ತದೆ ಎಂದು ಮೂಲ ಗಳು ತಿಳಿಸಿವೆ. ಇದು ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಯಾಗಿದ್ದು, ಚುನಾವಣ ಪ್ರಣಾಳಿಕೆ ಯಲ್ಲೂ ಸಹ ಇದನ್ನು ಬಿಜೆಪಿ ಘೋಷಣೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.