Kedarnath: ಏರ್‌ಲಿಫ್ಟ್‌ ಮಾಡುವ ವೇಳೆ ಹೆಲಿಕಾಪ್ಟರ್ ಪತನ… ತಪ್ಪಿದ ಭಾರಿ ದುರಂತ


Team Udayavani, Aug 31, 2024, 11:06 AM IST

Video: ಏರ್‌ಲಿಫ್ಟ್‌ ಮಾಡುವ ವೇಳೆ ಹೆಲಿಕಾಪ್ಟರ್ ಪತನ… ತಪ್ಪಿದ ಭಾರಿ ದುರಂತ

ಡೆಹ್ರಾಡೂನ್‌: ಹಾನಿಗೊಳಗಾದ ಖಾಸಗಿ ಹೆಲಿಕಾಪ್ಟರ್ ಅನ್ನು ದುರಸ್ತಿಗಾಗಿ ಸೇನಾ ಹೆಲಿಕಾಪ್ಟರ್ ಮೂಲಕ ಏರ್‌ಲಿಫ್ಟ್‌ ಮಾಡಿ ಸಾಗುತ್ತಿದ್ದ ವೇಳೆ ಖಾಸಗಿ ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ ಶನಿವಾರ (ಆಗಸ್ಟ್ 31) ನಡೆದಿದೆ.

ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದಲ್ಲಿ ಲ್ಯಾಂಡಿಂಗ್ ಸಮಯದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಖಾಸಗಿ ಹೆಲಿಕಾಪ್ಟರ್ ಹಾನಿಗೀಡಾಗಿತ್ತು ಇಂದು ಭಾರತೀಯ ವಾಯುಪಡೆಯ ಎಂಐ 17 ಹೆಲಿಕಾಪ್ಟರ್ ಸಹಾಯದಿಂದ ಖಾಸಗಿ ಹೆಲಿಕಾಪ್ಟರ್ ಅನ್ನು ಉತ್ತರಾಖಂಡದ ಗೌಚಾರ್ ಏರ್‌ಸ್ಟ್ರಿಪ್‌ಗೆ ಏರ್‌ಲಿಫ್ಟ್‌ ಮಾಡಿ ಕೊಂಡೊಯ್ಯಲಾಗುತ್ತಿತ್ತು ಈ ಸಂದರ್ಭದಲ್ಲಿ ಸೇನಾ ಹೆಲಿಕಾಪ್ಟರ್ ಸಮತೋಲನ ಕಳೆದುಕೊಂಡು ಖಾಸಗಿ ಹೆಲಿಕಾಪ್ಟರ್ ಮಂದಾಕಿನಿ ನದಿಯ ಬಳಿ ಪತನಗೊಂಡಿದೆ.

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ, ಒಂದು ವೇಳೆ ಹೆಲಿಕಾಪ್ಟರ್ ಪತನಗೊಂಡು ಜನವಸತಿ ಇರುವ ಪ್ರದೇಶಕ್ಕೆ ಬಿದ್ದಿದ್ದಾರೆ ಹೆಚ್ಚಿನ ದುರಂತ ಸಂಭವಿಸುತ್ತಿತ್ತು ಎನ್ನಲಾಗಿದೆ.

ಹೆಲಿಕಾಪ್ಟರ್ ಪತನಗೊಳ್ಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

ಟಾಪ್ ನ್ಯೂಸ್

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

NIPAH

Kerala ನಿಫಾ ವೈರಸ್‌ ಸೋಂಕಿನಿಂದ 24 ವರ್ಷದ ಯುವಕ ಮೃ*ತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.