![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Oct 18, 2022, 12:21 PM IST
ಉತ್ತರಾಖಂಡ: ಫಟಾದಿಂದ ತೀರ್ಥಕ್ಷೇತ್ರ ಕೇದಾರನಾಥಕ್ಕೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನವಾದ ಘಟನೆ ಮಂಗಳವಾರ ನಡೆದಿದೆ.
ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಕೇದಾರನಾಥದಿಂದ ಸುಮಾರು ಎರಡು ಕಿ.ಮೀ ದೂರದಲ್ಲಿನ ಗರುಡ ಚಟ್ಟಿ ಎಂಬಲ್ಲಿ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಪೈಲಟ್ ಸೇರಿ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ ಆರು ಮಂದಿ ಈ ದುರ್ಘಟನೆಯಲ್ಲಿ ಅಸುನೀಗಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.
ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ತಂಡವು ಸ್ಥಳಕ್ಕೆ ತೆರಳಿದೆ.
#WATCH | Uttarakhand: A helicopter carrying Kedarnath pilgrims from Phata crashes, casualties feared; administration team left for the spot for relief and rescue work. Further details awaited pic.twitter.com/sDf4x1udlJ
— ANI (@ANI) October 18, 2022
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.