ಕಾರ್ಮಿಕರ ಸಮಸ್ಯೆ ಆಲಿಸಲು 20 ಕಂಟ್ರೋಲ್‌ ರೂಮ್‌ ; ದೂರು ನೀಡುವುದು ಹೇಗೆ?

Team Udayavani, Apr 15, 2020, 6:34 PM IST

ಕಾರ್ಮಿಕರ ಸಮಸ್ಯೆ ಆಲಿಸಲು 20 ಕಂಟ್ರೋಲ್‌ ರೂಮ್‌ ; ದೂರು ನೀಡುವುದು ಹೇಗೆ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ರಾಜ್ಯ ಸರಕಾರದ ಸಮನ್ವಯದೊಂದಿಗೆ ಈ ಕಂಟ್ರೋಲ್‌ ರೂಮ್‌ಗಳು ಕಾರ್ಯ ನಿರ್ವಹಿಸಲಿವೆ. ಫೋನ್‌, ವಾಟ್ಸ್‌ಆ್ಯಪ್‌ , ಇಮೇಲ್‌ಗ‌ಳ ಮೂಲಕ ಕಂಟ್ರೋಲ್‌ ರೂಮ್‌ಗೆ ಸಮಸ್ಯೆ ಮುಟ್ಟಿಸಬಹುದು.

ಆಲಿಸುವವರು ಯಾರು?
ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಸಹಾಯಕ ಕಾರ್ಮಿಕ ಆಯುಕ್ತರು, ಪ್ರಾದೇಶಿಕ ಕಾರ್ಮಿಕ ಆಯಕ್ತರು ಮತ್ತು ಆಯಾ ಪ್ರದೇಶಗಳ ಉಪ ಮುಖ್ಯ ಕಾರ್ಮಿಕ ಆಯುಕ್ತರು ಈ ಕಂಟ್ರೋಲ್‌ ರೂಮ್‌ಗೆ ಸಮನ್ವಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಕೆಲಸದ ಅವಧಿ ಹೆಚ್ಚಿಸಲು ಅಧ್ಯಾದೇಶ?
ಲಾಕ್‌ಡೌನ್‌ ಮೇ 3ರ ವರೆಗೆ ವಿಸ್ತರಣೆಗೊಂಡಿರುವುದರಿಂದ ಎಲ್ಲಾ ಕ್ಷೇತ್ರಗಳ ನೌಕರರ ಕೆಲಸದ ಅವಧಿ ಹೆಚ್ಚಲಿದೆ. ಈ ಬಗ್ಗೆ ಕೇಂದ್ರ ಸರಕಾರ ಶೀಘ್ರವೇ ಅಧ್ಯಾದೇಶ ಹೊರಡಿಸುವ ಸಾಧ್ಯತೆ ಇದೆ. ಸದ್ಯ ಎಂಟು ಗಂಟೆಯ ಅವಧಿ 12 ಗಂಟೆಗೆ ಏರಿಕೆಯಾಗುವ ಸಾಧ್ಯತೆ ಇದೆ.

ಸದ್ಯದ ಪರಿಸ್ಥಿತಿ ಹಿನ್ನೆಲೆಯಲ್ಲಿ ಮತ್ತು ಉದ್ಯೋಗದ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಲಾಕ್‌ಡೌನ್‌ ಮುಗಿದ ಬಳಿಕ ಈ ವ್ಯವಸ್ಥೆ ಜಾರಿಯಾಗಲಿದೆ. ಕಾರ್ಮಿಕ ಕಾಯ್ದೆಗಳನ್ನು ಸಮ್ಮಿಳನಗೊಳಿಸಿದ ಸಂಹಿತೆ ಸಂಸತ್‌ ಮುಂದೆ ಇರುವುದರಿಂದ ಅಧ್ಯಾದೇಶ ಜಾರಿಗೊಳಿಸಲಾಗುತ್ತಿದೆ.

ಕೈಗಾರಿಕಾ ಸಂಘಟನೆಗಳು ಮತ್ತು ಉದ್ಯೋಗದಾತರ ಒಕ್ಕೂಟಗಳು ಕೆಲಸದ ಅವಧಿ ಹೆಚ್ಚಿಸುವ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದವು. ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಇಂಥ ಪರಿಸ್ಥಿತಿ ಎದುರಾಗಿದೆ.

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.