Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

INDIA bloc ಏಕತೆ... ಕಿರುಕುಳ ನೀಡಿದ ಬಿಜೆಪಿಯವರಿಗೆ ಒಂದು ದೊಡ್ಡ ಪಾಠ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

Team Udayavani, Nov 28, 2024, 6:02 PM IST

1-JMM

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರು ಗುರುವಾರ(ನ28) ಪ್ರಮಾಣ ವಚನ ಸ್ವೀಕಾರ ಮಾಡಿದರು.ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ INDIA bloc ನ ಹಲವು ನಾಯಕರು ಭಾಗಿಯಾಗಿ ಕಾರ್ಯಕ್ರಮವನ್ನು ಏಕತೆಯ ಪ್ರದರ್ಶನವಾಗುವಂತೆ ಮಾಡಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭ ರಾಂಚಿಯ ಮೊರಾಬಾಡಿ ಮೈದಾನದಲ್ಲಿ ನಡೆಯಿತು. ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಪ್ರಮಾಣ ವಚನ ಬೋಧಿಸಿದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಬಿಹಾರದ ವಿಪಕ್ಷ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಇತರರು ಭಾಗಿಯಾಗಿದ್ದರು.

ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮಾರಂಭದಲ್ಲಿ ಭಾಗಿಯಾದರು. ಸುದ್ದಿಗಾರರೊಂದಿಗೆ ಮಾತನಾಡಿ “ಇದು ಜಾರ್ಖಂಡ್‌ಗೆ ಉತ್ತಮ ದಿನ, ಜನರು ಹೆಚ್ಚಿನ ವಿಶ್ವಾಸವನ್ನು ತೋರಿಸಿದ್ದಾರೆ, ಇಡೀ ಮೈತ್ರಿಕೂಟವು ಉತ್ತಮ ಕೆಲಸ ಮಾಡುತ್ತದೆ ಎಂದು ನನಗೆ ಖಾತ್ರಿಯಿದೆ. ಬಿಜೆಪಿಯವರು ಕಿರುಕುಳ ನೀಡಲು ಪ್ರಯತ್ನಿಸಿದ್ದರಿಂದ ಇದು ಒಂದು ದೊಡ್ಡ ಪಾಠವಾಗಿದೆ, ಕರ್ನಾಟಕದ ನಂತರ ಇದು ಒಂದು ಉದಾಹರಣೆಯಾಗಿದೆ’ ಎಂದರು.

ಜಾರ್ಖಂಡ್ ಮುಕ್ತಿ ಮೋರ್ಚಾ ವು ಕಾಂಗ್ರೆಸ್, ಆರ್‌ಜೆಡಿ ಮತ್ತು ಸಿಪಿಐ-ಎಂಎಲ್‌ನೊಂದಿಗೆ ಮೈತ್ರಿ ಮಾಡಿಕೊಂಡು 81 ವಿಧಾನಸಭಾ ಸ್ಥಾನಗಳಲ್ಲಿ 56 ಸ್ಥಾನಗಳನ್ನು ಪಡೆದುಕೊಂಡು ಅಭೂತಪೂರ್ವ ಜಯ ಸಾಧಿಸಿ ಸರಕಾರ ರಚಿಸಿದೆ.

ಹುತಾತ್ಮ ಅಗ್ನಿವೀರನ  ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ, ಸರ್ಕಾರಿ ಉದ್ಯೋಗ: ಸೊರೇನ್‌

ನ.22ರಂದು ಅಸ್ಸಾಂನಲ್ಲಿ ಹುತಾತ್ಮರಾಗಿದ್ದ ಅಗ್ನಿವೀರ್‌ ಯೋಧ ಅರ್ಜುನ್‌ ಮಹತೊ ಅವರ ಸಹೋದರನಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ  ಮತ್ತು ಅವರ ತಾಯಿಗೆ 10 ಲಕ್ಷ ರೂ.ಗಳ ಪರಿಹಾರ ಚೆಕ್‌ ಅನ್ನು ಸಿಎಂ ಹೇಮಂತ್‌ ಸೊರೇನ್‌ ನೀಡಿದರು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾಡಿದ ಮೊದಲ ಕೆಲಸ ಇದಾಗಿದೆ ಆ  ಬಳಿಕ ಮಾತನಾಡಿದ ಸಿಎಂ ಹೇಮಂತ್‌ ಸೊರೇನ್‌, ಕರ್ತವ್ಯ ಅಥವಾ ಮಿಲಿಟರಿ ಕಾರ್ಯಾಚರಣೆಯಲ್ಲಿ ಹುತಾತ್ಮರಾಗುವ ಅಗ್ನಿವೀರ್‌ ಯೋಧರ ಕುಟುಂಬಗಳಿಗೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವ ಕ್ರಮವನ್ನು ಮುಂದುವರಿಸಲಾಗುತ್ತದೆ ಎಂದರು ಎಂದು ಇದೇ ವೇಳೆ ಭರವಸೆ ನೀಡಿದರು.

ಟಾಪ್ ನ್ಯೂಸ್

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.