ಹೀರೋ ಸಂಸ್ಥೆಯ ಲಾಭ ಶೇ. 22 ಇಳಿಕೆ
Team Udayavani, Nov 13, 2021, 10:00 PM IST
ನವದೆಹಲಿ: ಪ್ರಸಿದ್ಧ ಮೋಟಾರು ವಾಹನ ಸಂಸ್ಥೆಯಾಗಿರುವ ಹೀರೋ ಮೋಟಾರ್ ಕಾರ್ಪೊ. ಸಂಸ್ಥೆಯು ಈ ವಿತ್ತೀಯ ವರ್ಷದ ಎರಡನೇ ತ್ತೈಮಾಸಿಕದ ವರದಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಕಳೆದ ವರ್ಷದ 2ನೇ ತ್ತೈಮಾಸಿಕಕ್ಕೆ ಹೋಲಿಸಿದರೆ ಈ ವರ್ಷದ 2ನೇ ತ್ತೈಮಾಸಿಕದ ಲಾಭದಲ್ಲಿ ಶೇ. 22 ಇಳಿಕೆಯಾಗಿದೆ. ಈ ವರ್ಷದ 2ನೇ ತ್ತೈಮಾಸಿಕದಲ್ಲಿ 747.79 ಕೋಟಿ ರೂಪಾಯಿ ಲಾಭವಾಗಿದೆ. ಅದು ಕಳೆದ ವರ್ಷದ ಇದೇ ಅವಧಿಯಲ್ಲಿ 963.2 ಕೋಟಿ ರೂಪಾಯಿಯಾಗಿತ್ತು.
ಕಳೆದ ವರ್ಷದ 2ನೇ ತ್ತೈಮಾಸಿಕದಲ್ಲಿ ಸಂಸ್ಥೆ 18.22 ಲಕ್ಷ ವಾಹನ ಮಾರಾಟ ಮಾಡಿ, 9,473.31 ಕೋಟಿ ರೂಪಾಯಿ ಆದಾಯ ಗಳಿಸಿತ್ತು. ಈ ವರ್ಷದ 2ನೇ ತ್ತೈಮಾಸಿಕದಲ್ಲಿ 14.38 ಲಕ್ಷ ವಾಹನ ಮಾರಾಟ ಮಾಡಲಾಗಿದ್ದು, ಆದಾಯ 8538.85 ಲಕ್ಷಕ್ಕೆ ಇಳಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Farmers Protest: ರೈತ ದಲ್ಲೇವಾಲ್ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್ನ ನಡೆಗೆ ಸುಪ್ರೀಂ ಗರಂ
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್ ಕಿಶೋರ್ ನಿರಶನ
RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ
Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.