Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Team Udayavani, Apr 28, 2024, 8:31 PM IST
ಅಹಮದಾಬಾದ್: ಗುಜರಾತ್ ಕರಾವಳಿಯಲ್ಲಿ ಕಾರ್ಯಾಚರಣೆ ನಡೆಸಿದ ಭಾರತೀಯ ಕೋಸ್ಟ್ ಗಾರ್ಡ್ (ICG) ಪಾಕಿಸ್ಥಾನ ಮೂಲದ ಬೋಟ್ ನಿಂದ 600 ಕೋಟಿ ರೂ. ಮೌಲ್ಯದ 86 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಂಡು 14 ಜನರನ್ನು ಬಂಧಿಸಿದೆ.
ಅರಬ್ಬೀ ಸಮುದ್ರದಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್ಸಿಬಿ) ಸಮನ್ವಯದಲ್ಲಿ ರಾತ್ರಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕೋಸ್ಟ್ ಗಾರ್ಡ್ ಪ್ರಕಟಣೆಯಲ್ಲಿ ತಿಳಿಸಿದೆ.
ಕೋಸ್ಟ್ ಗಾರ್ಡ್ ಮತ್ತು ಎಟಿಎಸ್ ಕಳೆದ ಮೂರು ವರ್ಷಗಳಲ್ಲಿ ನಡೆಸಿದ 11 ನೇ ಯಶಸ್ವಿ ಜಂಟಿ ಕಾರ್ಯಾಚರಣೆ ಇದಾಗಿದೆ. ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಗುಜರಾತ್ ನ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.