ಶೋಪಿಯಾನ್ ಪ್ರಕರಣ: ಮೇಜರ್ ಆದಿತ್ಯಗೆ ಜಯ
Team Udayavani, Mar 6, 2018, 7:30 AM IST
ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್ ಪ್ರಕರಣದ ಎಫ್ಐಆರ್‌ನಲ್ಲಿ ಮೇಜರ್ ಆದಿತ್ಯಕುಮಾರ್ ಅವರ ಹೆಸರು ಸೇರಿಸಿಲ್ಲ ಎಂದು ರಾಜ್ಯ ಸರಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆ ಸ್ಥಗಿತಗೊಳಿಸಿದೆ. ರಾಜ್ಯದ ಹೇಳಿಕೆ ದಾಖಲಿಸಿದ ಬಳಿಕ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪೀಠ, “ಇನ್ನು ಏ.24ರವರೆಗೆ ಈ ಪ್ರಕರಣದ ವಿಚಾರಣೆ ನಡೆಯುವುದಿಲ್ಲ. ಅಂದೇ ಆದೇಶ ಹೊರಡಿಸಲಾಗುತ್ತದೆ’ ಎಂದಿದೆ. ಎಫ್ಐಆರ್‌ನಲ್ಲಿ ಸೇನಾಧಿಕಾರಿ ಹೆಸರಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಈ ಹಿಂದೆ ಪೊಲೀಸರಿಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.