High Court;ಅತ್ಯಾಚಾರದಿಂದ ಗರ್ಭ ಧರಿಸಿದ್ದ 11ರ ಬಾಲಕಿಯ ಗರ್ಭಪಾತಕ್ಕೆ ಅನುಮತಿ
Team Udayavani, Nov 2, 2024, 6:43 AM IST
ಮುಂಬಯಿ: ಅತ್ಯಾಚಾರಕ್ಕೊಳಗಾಗಿ ಗರ್ಭ ಧರಿಸಿದ್ದ 11ರ ಬಾಲಕಿಯ ಗರ್ಭಪಾತಕ್ಕೆ ಬಾಂಬೆ ಹೈಕೋರ್ಟ್ ಸಮ್ಮತಿ ನೀಡಿದೆ. ಈಗಾಗಲೇ ಆಕೆ ಗರ್ಭಧರಿಸಿ 30 ವಾರಗಳಾಗಿದೆ. ಗರ್ಭ ಧರಿಸಿದ 24 ವಾರಗಳ ವರೆಗೆ ಮಾತ್ರ ಗರ್ಭಪಾತಕ್ಕೆ ಅವಕಾಶವಿದೆ. ಅನಂತರ ಗರ್ಭಪಾತ ಮಾಡಬೇಕಾದಲ್ಲಿ ನ್ಯಾಯಾಲಯದ ಅನುಮತಿ ಕಡ್ಡಾಯವಾಗಿದೆ. ಆದರೆ ಅಷ್ಟರಲ್ಲಾಗಲೇ ಆಕೆ ಗರ್ಭಧರಿಸಿ 24 ವಾರಗಳ ಗಡಿ ಮೀರಿ ಹೋಗಿತ್ತು. ಈ ಹಿನ್ನೆಲೆಯಲ್ಲಿ ಅವರ ತಂದೆ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಗರ್ಭಪಾತಕ್ಕೆ ನ್ಯಾಯಾಲಯ ಅನುಮತಿಸಿದ್ದು, ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ತನಿಖೆ ವೇಳೆ ಅಗತ್ಯವಿರುವ ಡಿಎನ್‌ಎ ಪರೀಕ್ಷೆ ನಡೆಸಬೇಕಾಗುತ್ತದೆ. ಹೀಗಾಗಿ ಭ್ರೂಣದ ರಕ್ತ ಮತ್ತು ಅಂಗಾಂಶಗಳನ್ನು ಸಂರಕ್ಷಿಸುವಂತೆ ವೈದ್ಯರಿಗೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone; ಸ್ತ್ರೀ ಸಶಕ್ತೀಕರಣಕ್ಕೆ ನಮೋ ಡ್ರೋನ್ ದೀದಿಗೆ ಕೇಂದ್ರ ಸರಕಾರ ಚಾಲನೆ
Election Commission ವಿರುದ್ಧ ಕಾಂಗ್ರೆಸ್ ಸಮರ
Maharashtra; ಶಿಂಧೆ ಶಿವಸೇನೆ ನಾಯಕಿ ಸೈನಾ ‘ಇಂಪೋರ್ಟೆಡ್ ಮಾಲ್’: ಸಂಸದ ವಿವಾದ
ISRO;ಲೇಹ್‌ನಲ್ಲಿ’ಅನಲಾಗ್ ಸ್ಪೇಸ್ ಮಿಷನ್’: ಭವಿಷ್ಯದ ಯೋಜನೆಗಳಿಗೆ ಸಹಕಾರಿ
Water, A.C. ಸರಿ ಇಲ್ಲದ್ದಕ್ಕೆ ದೂರು: ಸ್ಪಂದಿಸದ ರೈಲ್ವೇಗೆ ಕೋರ್ಟ್‌ನಿಂದ 30000 ದಂಡ
MUST WATCH
ಹೊಸ ಸೇರ್ಪಡೆ
Muddebihal: ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ
Akshaya Patra: ಗ್ಯಾರಂಟಿಗಳೆಂದರೆ ಆರ್ಥಿಕ ಶಕ್ತಿ ತುಂಬುವ ಅಕ್ಷಯ ಪಾತ್ರೆ
BBK11: ಮನೆಯವರ ಸಲಹೆ – ಸಂದೇಶ ಕೇಳಿ ಸ್ಪರ್ಧಿಗಳಿಗೆ ಹೊಸ ಉತ್ಸಾಹ ತುಂಬಿದ ಬಿಗ್ ಬಾಸ್
KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
Horoscope: ಹಿತಶತ್ರುಗಳ ಕಾಟದಿಂದ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗ ದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.