Corruption Case: ಕೇಂದ್ರ ಸಚಿವ ಶೆಖಾವತ್ ಬಂಧನಕ್ಕೆ ರಾಜಸ್ಥಾನ ಉಚ್ಚ ನ್ಯಾಯಪೀಠ ತಡೆ
Team Udayavani, Apr 14, 2023, 7:30 AM IST
ನವದೆಹಲಿ: ಸಂಜೀವಿನಿ ಸಾಲ ಸಹಕಾರ ಸಂಘದ ಹಗರಣ ಸಂಬಂಧಿಸಿದಂತೆ ಬಂಧನ ಭೀತಿ ಎದುರುಸಿತ್ತಿದ್ದ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ರಾಜಸ್ಥಾನ ಉಚ್ಚ ನ್ಯಾಯಪೀಠ ಕೊಂಚ ನಿರಾಳತೆ ನೀಡಿದ್ದು, ಶೆಖಾವತ್ ಬಂಧನಕ್ಕೆ ತಡೆ ನೀಡಿದೆ.
ರಾಜಸ್ಥಾನ ವಿಶೇಷ ತನಿಖಾ ತಂಡ ವಿಚಾರಣೆ ನಡೆಸುತ್ತಿರುವ 900 ಕೋಟಿ ರೂ.ಗಳ ಪತ್ತಿನ ಸಹಕಾರ ಸಂಘದ ಹಗರಣದಲ್ಲಿ ಶೆಖಾವತ್ ಹಾಗೂ ಅವರ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನಕ್ಕೆ ತಡೆ ಕೋರಿದ್ದಲ್ಲದೇ, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಮಾ.24ರಂದು ಶೆಖಾವತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಕುಲದೀಪ್ ಮಾಥುರ್ ಅವರ ನ್ಯಾಯಪೀಠ ಅರ್ಜಿ ಆಲಿಸಿ, ಬಂಧನಕ್ಕೆ ತಡೆ ನೀಡಿದೆ. ಅಲ್ಲದೇ 3 ವಾರಗಳ ಬಳಿಕ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.