High Court; ಗೃಹಸ್ಥರ ಲಿವ್ ಇನ್ ಸಂಬಂಧ ಸರಿಯಲ್ಲ
Team Udayavani, Jul 28, 2024, 12:28 AM IST
ಚಂಡೀಗಢ: ವಿವಾಹಿತರು ಬೇರೊಬ್ಬರ ಜತೆ ಲಿವ್ ಇನ್ನಲ್ಲಿ ಇರುವುದನ್ನು ಪ್ರೋತ್ಸಾಹಿಸುವುದು ತಪ್ಪು ಮತ್ತು ಇದು ದ್ವಿಪತ್ನಿತ್ವಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಪಂಜಾಬ್-ಹರಿಯಾಣ ಹೈಕೋರ್ಟ್ ಅಭಿ ಪ್ರಾಯಪಟ್ಟಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಸಂದೀಪ್ ಮೌದ್ಗಿ ಲ್ ಅವರಿದ್ದ ಪೀಠ, ಮದುವೆಯಾಗುವುದಕ್ಕಾಗಿ ಮನೆ ಬಿಟ್ಟು ಬರುವುದು, ಪೋಷಕರು ಗೌರವದಿಂದ ಬದುಕುವ ಹಕ್ಕನ್ನು ಕಸಿದುಕೊಂಡಂತೆ ಎಂದಿದೆ. 40 ಹಾಗೂ 44 ವರ್ಷದ ಇಬ್ಬರು ವ್ಯಕ್ತಿಗಳ ಅರ್ಜಿಗಳ ವಿಚಾರಣೆ ವೇಳೆ ಕೋರ್ಟ್ ಹೀಗೆ ಹೇಳಿದೆ. ಈ ಇಬ್ಬರೂ ವಿವಾಹಿತರಾಗಿದ್ದರೂ, ಮತ್ತೂಂದು ಲಿವ್ ಇನ್ ಸಂಬಂಧದಲ್ಲಿದ್ದರು. ಹೀಗಾಗಿ ಕುಟುಂಬದವರಿಂದ ರಕ್ಷಣೆಯನ್ನು ಕೋರಿ ಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.