ಹಿಜಾಬ್ ವಿವಾದ: ಇಂದು ಸುಪ್ರೀಂ ಕೋರ್ಟ್ ನಿಂದ ತೀರ್ಪು ಪ್ರಕಟ
Team Udayavani, Oct 13, 2022, 7:10 AM IST
ಹೊಸದಿಲ್ಲಿ: ದೇಶಾದ್ಯಂತ ಭಾರೀ ಸದ್ದು ಮಾಡಿದ್ದ ಹಿಜಾಬ್ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಕಟಿಸಲಿದೆ.
ನ್ಯಾ| ಹೇಮಂತ್ ಗುಪ್ತಾ ಮತ್ತು ನ್ಯಾ| ಸುಧಾಂಶು ಧುಲಿಯಾ ನೇತೃತ್ವದ ನ್ಯಾಯ ಪೀಠ ವಿಚಾರಣೆ ನಡೆಸಿ ತೀರ್ಪನ್ನು ಕಾದಿರಿಸಿತ್ತು.
2022ರ ಮಾ. 15ರಂದು ಕರ್ನಾಟಕ ಹೈಕೋರ್ಟ್ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸು ವುದನ್ನು ನಿಷೇಧಿಸಿತ್ತು. ಅದನ್ನು ಪ್ರಶ್ನಿಸಿ ಸು. ಕೋ.ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
ಉಡುಪಿಯ ಸ.ಪ.ಪೂ. ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ತರಗತಿ ಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ನ್ಯಾಯಾಲದ ಮೆಟ್ಟಿಲು ಏರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.