Himachal; ಕುಲ್ಲುವಿನಲ್ಲೂ ಅಕ್ರಮ ಮಸೀದಿ ನಿರ್ಮಾಣ?
Team Udayavani, Sep 16, 2024, 6:12 AM IST
ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲುವಿನ ಮಸೀದಿಗೆ ಅಕ್ರಮವಾಗಿ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಲಾಗಿದೆ. ಅದನ್ನು ಕೆಡವಿ ಹಾಕಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಅದಕ್ಕಾಗಿ ಮಸೀದಿ ಆವರಣದೆದುರು ಹನು ಮಾನ್ ಚಾಲೀಸಾ ಪಠಿಸಿವೆ.
ಶಿಮ್ಲಾ ಹಾಗೂ ಮಂಡಿಯಲ್ಲಿ ಅಕ್ರಮ ಮಸೀದಿ ನಿರ್ಮಾಣದ ಆರೋಪ ಬಂದ ಬೆನ್ನಲ್ಲೇ ಈ ಘಟನೆಯು ಮಹತ್ವ ಪಡೆದಿದೆ. ಇನ್ನೊಂದೆಡೆ ಶಿಮ್ಲಾ, ಮಂಡಿಯಲ್ಲಿ ಅಕ್ರಮ ಮಸೀದಿಗಳ ಧ್ವಂಸಕ್ಕೆ ಪ್ರತಿಭಟನೆ ನಡೆಸಿದ್ದವರ ಮೇಲೆ ಪೊಲೀಸರ ಕ್ರಮ ಖಂಡಿಸಿ ವಿಎಚ್ಪಿ ಕರೆ ನೀಡಿದ್ದ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.