ಹಿಮಾಚಲ ಲೂಟಿಗೈದವರಿಗೆ ಜನ ವಿದಾಯ ಹೇಳಲಿದ್ದಾರೆ; ಕೈಗೆ ಮೋದಿ!
Team Udayavani, Nov 2, 2017, 12:39 PM IST
ನವದೆಹಲಿ: ಹಿಮಾಚಲ ಪ್ರದೇಶದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ರಾಜ್ಯವನ್ನು ಲೂಟಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದು, ಆ ನಿಟ್ಟಿನಲ್ಲಿ ಮುಂದಿನ ತಿಂಗಳು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಲಿದ್ದಾರೆ ಎಂದು ಭವಿಷ್ಯ ನುಡಿದರು.
ಹಿಮಾಚಲಪ್ರದೇಶದ ಕಾಂಗ್ರಾ ಪ್ರದೇಶದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡುವಲ್ಲಿ ವಿಫಲವಾಗಿದೆ. ಮುಖ್ಯಮಂತ್ರಿಗಳು ಭ್ರಷ್ಟಾಚಾರದಲ್ಲಿಯೇ ತೊಡಗಿದ್ದಾರೆ. ಹೀಗಾಗಿ ಹಿಮಾಚಲ ಪ್ರದೇಶವನ್ನು ಯಾರು ಲೂಟಿ ಮಾಡಿದ್ದಾರೋ(ಕಾಂಗ್ರೆಸ್) ಅಂತವರಿಗೆ ನವೆಂಬರ್ 9ರಂದು ಮತದಾರರು ಬೀಳ್ಕೊಡುಗೆಯ ಅವಕಾಶ ನೀಡಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ 2012ರ ಡಿಸೆಂಬರ್ ತಿಂಗಳಿನಿಂದ ವೀರಭದ್ರ ಸಿಂಗ್ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಕೇಂದ್ರ ಸಚಿವರಾಗಿದ್ದ ಅವಧಿಯಲ್ಲಿ ಅಕ್ರಮ ಸಂಪತ್ತು ಹೊಂದಿರುವ ಆರೋಪದ ಪ್ರಕರಣವನ್ನು ಸಿಂಗ್ ಎದುರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.