ನವೆಂಬರ್ 9ಕ್ಕೆ ಹಿಮಾಚಲ ಚುನಾವಣೆ, ಡಿಸೆಂಬರ್ 18ಕ್ಕೆ ಫಲಿತಾಂಶ
Team Udayavani, Oct 12, 2017, 5:30 PM IST
ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 9ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 18ರಂದು ಮತಎಣಿಕೆ ಕಾರ್ಯ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಗುಜರಾತ್ ವಿಧಾನಸಭಾ ಚುನಾವಣಾ ದಿನಾಂಕವನ್ನು ನಂತರ ಘೋಷಿಸಲಾಗುವುದು ಎಂದು ಆಯೋಗ ತಿಳಿಸಿದೆ. ಮುಖ್ಯ ಚುನಾವಣಾ ಆಯುಕ್ತ ಎಕೆ ಜ್ಯೋತಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಗುಜರಾತ್ ಫಲಿತಾಂಶದ ಮೇಲೆ ಪರಿಣಾಮವಾಗದಂತೆ ಎಚ್ಚರ ವಹಿಸಿ, ಗುಜರಾತ್ ಚುನಾವಣಾ ದಿನಾಂಕವನ್ನು ಡಿ.18ರೊಳಗೆ ಪ್ರಕಟಿಸುವುದಾಗಿ ಹೇಳಿದರು.
ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 9ರಂದು ಮತದಾನ ನಡೆಯಲಿದೆ. 2018ರ ಜನವರಿ 7ರಂದು ಹಿಮಾಚಲ ಪ್ರದೇಶದ ಸರ್ಕಾರದ ಅವಧಿ ಅಂತ್ಯಗೊಳ್ಳಲಿದೆ. ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಇವಿಎಂ ಹಾಗೂ ಮತಯಂತ್ರಗಳಲ್ಲಿ ವಿವಿಪ್ಯಾಟ್ (VVPAT – ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್) ಬಳಕೆ ಮಾಡಲಾಗುವುದು ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.