ಹಿಮಾಚಲ ಪ್ರದೇಶ: ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಅಂಗೀಕಾರ
ಬಲವಂತ ಮತಾಂತರಕ್ಕೆ 10 ವರ್ಷ ಜೈಲು ಶಿಕ್ಷೆ
Team Udayavani, Aug 13, 2022, 8:15 PM IST
ಶಿಮ್ಲಾ: ಸಾಮೂಹಿಕ ಮತಾಂತರವನ್ನು ನಿಷೇಧಿಸುವ ಮಸೂದೆಯನ್ನು ಹಿಮಾಚಲ ಪ್ರದೇಶ ವಿಧಾನಸಭೆಯು ಶನಿವಾರ ಅಂಗೀಕರಿಸಿದೆ.
ಹಾಗೆಯೇ 2019ರ ಒತ್ತಾಯಪೂರ್ವಕ ಮತಾಂತರ ಕಾನೂನಿನಲ್ಲಿ ಅಪರಾಧಿಗಳಿಗೆ ಗರಿಷ್ಠ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸುವಂತೆ ತಿದ್ದುಪಡಿ ತರಲಾಗಿದೆ. ಹಿಮಾಚಲ ಪ್ರದೇಶ ಧಾರ್ಮಿಕ ಸ್ವಾತಂತ್ರ್ಯ(ತಿದ್ದುಪಡಿ) 2022 ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ಈ ಮಸೂದೆಯ ಪ್ರಕಾರ ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಮಂದಿ ಒಮ್ಮೆಲೇ ಒಂದು ಧರ್ಮಕ್ಕೆ ಮತಾಂತರವಾಗುವಂತಿಲ್ಲ. 2019ರ ಕಾನೂನಿನಲ್ಲಿ ಈ ಅಂಶ ಇಲ್ಲದ ಹಿನ್ನೆಲೆ ಇದೀಗ ತಿದ್ದುಪಡಿ ತಂದು ಸೇರ್ಪಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.