ಹಿಮಾಚಲ ಪ್ರದೇಶ : ಕಂದರಕ್ಕೆ ಕಾರು ಉರುಳಿ ಬಿದ್ದು 8 ಸಾವು
Team Udayavani, Mar 3, 2018, 5:56 PM IST
ಅಮೃತ್‌ಸರ : ಚಂಡೀಗಢ – ಮನಾಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸ್ವರಘಾಟ್‌ನಿಂದ ಎಂಟು ಕಿ.ಮೀ. ದೂರದಲ್ಲಿ ಆಳದ ಕಂದರಕ್ಕೆ ಕಾರು ಬಿದ್ದು ಎಂಟು ಯಾತ್ರಿಕರು ಮೃತಪಟ್ಟು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ಶುಕ್ರವಾರ ನಡೆದಿದೆ.
ಕಾಂಗ್ರೆಸ್ ಶಾಸಕ ರಾಜ್ ಕುಮಾರ್ ವರ್ಕಾ ಅವರು ಪಂಜಾಬ್ ಸರಕಾರದ ವತಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಕೊಡಿಸಲಾಗುವುದು ಎಂದು ಹೇಳಿದ್ದಾರೆ.
ಅಮೃತ್‌ಸರ ಪಶ್ಚಿಮ ಕ್ಷೇತ್ರದ ಶಾಸಕರಾಗಿರುವ ವರ್ಕಾ ಅವರು ಮೃತರ ಕುಟುಂಬ ಸದಸ್ಯರನ್ನು ನಗರದಲ್ಲಿ ಭೇಟಿಯಾದರು.
ಕಾರಿನಲ್ಲಿದ್ದವರು ಅಮೃತಸರದಿಂದ ಮಣಿಕರಣಕ್ಕೆ ಮರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿತು. ಮೃತರನ್ನು ಗುರೀಂದರ್ ಸಿಂಗ್, ಜಸ್‌ಬೀರ್ ಸಿಂಗ್ (ಸಹೋದರರು), ಮನ್‌ದೀಪ ಸಿಂಗ್, ಸೋನು (ಸಹೋದರರು), ದವೀಂದರ್ ಸಿಂಗ್, ಕವಲ್‌ಜಿತ್ ಸಿಂಗ್, ಲವಪ್ರೀತ್ ಸಿಂಗ್ ಮತ್ತು ಬಲ್ಜಿತ್ ಸಿಂಗ್ – ಇವರೆಲ್ಲರೂ ರಾಜಸಂಸಿ ಗ್ರಾಮದವರೆಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.