ಗೋವಿಗೆ ‘ರಾಷ್ಟ್ರಮಾತೆ’ ಸ್ಥಾನ
Team Udayavani, Dec 15, 2018, 8:30 AM IST
ಹೊಸದಿಲ್ಲಿ: ಹಿಮಾಚಲ ಪ್ರದೇಶದ ವಿಧಾನಸಭೆಯು ಶುಕ್ರವಾರ ಗೋವನ್ನು ‘ರಾಷ್ಟ್ರ ಮಾತೆ’ ಎಂದು ಘೋಷಿಸುವ ನಿರ್ಣಯವನ್ನು ಅಂಗೀಕರಿಸಿದೆ. ಕಾಂಗ್ರೆಸ್ ಶಾಸಕ ಅನಿರುದ್ಧ್ ಸಿಂಗ್ ಅವರು ಮಂಡಿಸಿದ ಈ ನಿರ್ಣಯಕ್ಕೆ ಆಡಳಿತಾರೂಢ ಬಿಜೆಪಿಯ ಎಲ್ಲ ಶಾಸಕರೂ ಬೆಂಬಲ ಸೂಚಿಸಿದ್ದಾರೆ. ಸದ್ಯದಲ್ಲೇ ಈ ಬೇಡಿಕೆಯನ್ನು ಕೇಂದ್ರ ಸರಕಾರದ ಮುಂದಿಡಲು ಹಿಮಾಚಲ ಸರಕಾರ ನಿರ್ಧರಿಸಿದೆ. ಗೋವುಗಳು ಹಾಲು ಕೊಡುವುದನ್ನು ನಿಲ್ಲಿಸಿದ ಕೂಡಲೇ ಅವುಗಳನ್ನು ನಿರ್ಲಕ್ಷ್ಯ ಮಾಡಲಾಗುತ್ತದೆ. ಅವುಗಳು ಮಾನವರಿಗೆ ನೀಡುವ ಕೊಡುಗೆಯನ್ನು ಸ್ಮರಿಸಿಕೊಳ್ಳಲು ಇಂತಹುದೊಂದು ನಿರ್ಣಯದ ಅಗತ್ಯವಿತ್ತು ಎಂದು ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.