Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Team Udayavani, Nov 22, 2024, 1:12 AM IST
ಶಿಮ್ಲಾ: ಆರ್ಥಿಕ ಬಿಕ್ಕಟ್ಟು ಹಾಗೂ ಸಾಲದಿಂದ ನಲುಗುತ್ತಿರುವ ಹಿಮಾಚಲ ಪ್ರದೇಶ ಸರಕಾರಕ್ಕೆ ಸಾಲದ ಹೊರೆಯಿಂದ ಹೊರಬರುವ ದಾರಿಯೆಂಬಂತೆ, ನಷ್ಟದಲ್ಲಿರುವ 18 ಸರಕಾರಿ ಸ್ವಾಮ್ಯದ ಹೊಟೇಲ್‌ಗಳನ್ನು ಮುಚ್ಚುವಂತೆ ರಾಜ್ಯ ಹೈಕೋರ್ಟ್ ಸೂಚಿಸಿದೆ. ದಿಲ್ಲಿಯಲ್ಲಿರುವ ಹಿಮಾಚಲ ಭವನವನ್ನು ಮುಟ್ಟುಗೋಲು ಹಾಕುವ ಆದೇಶ ಹೊರಬಿದ್ದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಹಿಮಾಚಲ ಪ್ರದೇಶ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಹಣಕಾಸು ಅಸಮರ್ಪಕ ನಿರ್ವಹಣೆ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಜೈ ಕೃಷ್ಣ ಮೆಹ್ತಾ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, “ದಿ ಪ್ಯಾಲೇಸ್, ಗೀತಾಂಜಲಿ ಸೇರಿದಂತೆ 18 ಹೊಟೇಲ್‌ಗಳಿಗೆ ಜನರೇ ಬರುತ್ತಿಲ್ಲ. ಇವುಗಳು ಬಿಳಿಯಾನೆಗಳಿದ್ದಂತೆ. ಇವುಗಳ ನಿರ್ವಹಣೆಯಿಂದ ಸರಕಾರದ ಬೊಕ್ಕಸಕ್ಕೆ ಮತ್ತಷ್ಟು ಹೊರೆಯಾಗಲಿದೆ. ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ನಾವು ಕೂಡ ಸರಕಾರಕ್ಕೆ ಹಲವು ಅವಕಾಶಗಳನ್ನು ನೀಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಅವುಗಳನ್ನು ಮುಚ್ಚುವುದೇ ಉತ್ತಮ’ ಎಂದು ಅಭಿಪ್ರಾಯಪಟ್ಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.