ಖಾದರ್ ಖಾನ್ ಅಸ್ವಸ್ಥ
Team Udayavani, Dec 29, 2018, 1:20 AM IST
ನವದೆಹಲಿ: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿರುವ ಹಿಂದಿ ಚಿತ್ರರಂಗದ ಹಿರಿಯ ಪೋಷಕ ನಟ ಖಾದರ್ ಖಾನ್ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿರುವ ಕಾರಣ ಅವರನ್ನು ಕೆನಡಾದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಸದ್ಯಕ್ಕೆ ಅವರನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿದ್ದು, ಅವರಿಗೆ ಪ್ರಜ್ಞೆಯಿದೆ. ಆದರೆ, ಮಾತನಾಡುತ್ತಿಲ್ಲ. ಅವರಿಗೆ ನ್ಯುಮೋನಿಯಾದ ಸೋಂಕು ತಾಕಿರುವ ಅನುಮಾನಗಳಿವೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಅವರು, ಪ್ರೊಗ್ರೆಸಿವ್ ಸುಪ್ರಾ ನ್ಯೂಕ್ಲಿಯರ್ ಪಾಲ್ಸಿ (ಪಿಎಸ್‌ಪಿ) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಪಿಎಸ್‌ಪಿ ಬಾಧಿತರಿಗೆ ದೇಹ ನಿಯಂತ್ರಣ ಕಳೆದುಕೊಂಡು ನಿಲ್ಲಲು ಅಥವಾ ನಡೆಯಲು ಸಾಧ್ಯವಾಗದ ಪರಿಸ್ಥಿತಿ ಇರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saif Ali Khan ಇರಿತ ಕೇಸ್; ಸಿಸಿಟಿವಿಯಲ್ಲಿ ಇರುವ ವ್ಯಕ್ತಿಯೇ ಬೇರೆ ಎಂದ ಬಂಧಿತನ ತಂದೆ
ನಾನು ಜೈಲಿನಲ್ಲಿದ್ದಾಗ ಬಿಜೆಪಿ ನನಗೆ ದೆಹಲಿ ಸಿಎಂ ಹುದ್ದೆ ಆಮಿಷವೊಡ್ಡಿತ್ತು: ಸಿಸೋಡಿಯಾ
Maharashtra: ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಸ್ಫೋಟ.. 8 ಮಂದಿ ಮೃತ್ಯು, 7 ಮಂದಿ ಗಂಭೀರ
Showroom: ತಡರಾತ್ರಿ ಕಾಣಿಸಿಕೊಂಡ ಬೆಂಕಿ… ಶೋರೂಂನಲ್ಲಿದ್ದ ಹೊಸ ಕಾರುಗಳು ಸುಟ್ಟು ಕರಕಲು
Bhopal: ಅಪಘಾತದಲ್ಲಿ ಪತಿ ಮೃತಪಟ್ಟ ಒಂದೇ ಗಂಟೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ
MUST WATCH
ಹೊಸ ಸೇರ್ಪಡೆ
Dharwad: ಇನ್‌ಸ್ಟಾಗ್ರಾಮ್ ಪ್ರೀತಿಗೆ ಪತಿ ತೊರೆದ 24 ರ ಯುವತಿ ಬಲಿ
Udupi; ಪವರ್ ಪರ್ಬ 2025: ಫೆ. 8 ರಂದು ಬೆಂಕಿ ರಹಿತ ಅಡುಗೆ ಸ್ಪರ್ಧೆ
ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ
ಮೀಟರ್ ಬಡ್ಡಿ: ಯಾದಗಿರಿಯಲ್ಲಿ ಹಲ್ಲೆಗೊಳಗಾಗಿದ್ದ ಯುವಕ ಬಲಿ
BBK11: ಈ ಇಬ್ಬರ ಪೈಕಿ ಒಬ್ಬರು ಬಿಗ್ ಬಾಸ್ ಟ್ರೋಫಿ ಗೆಲ್ಲೋದು ಪಕ್ಕಾ?: ಹೇಗಿದೆ ಟ್ರೆಂಡ್