ಹಿಂದಿ ಟೀಕಿಸುವ ಭರದಲ್ಲಿ ಡಿಎಂಕೆ ಸಂಸದ ಎಡವಟ್ಟು
Team Udayavani, Jun 7, 2022, 12:09 AM IST
ಚೆನ್ನೈ: ಹಿಂದಿ ಹೇರಿಕೆ ವಿರುದ್ಧ ಮಾತನಾಡುವ ರಭಸದಲ್ಲಿ ಡಿಎಂಕೆ ರಾಜ್ಯಸಭಾ ಸದಸ್ಯ ಟಿ.ಕೆ.ಎಸ್.ಇಳಂಗೋವನ್ ಎಡವಟ್ಟು ಮಾಡಿಕೊಂಡಿದ್ದಾರೆ.
“ಹಿಂದಿ ಭಾಷೆ ಹೇರಿಕೆಯಿಂದಾಗಿ ತಮಿಳರು ಶೂದ್ರರ ಮಟ್ಟಕ್ಕೆ ಇಳಿಯಲಿದ್ದಾರೆ’ ಎಂದಿದ್ದಾರೆ. ಜತೆಗೆ ಆ ಭಾಷೆಯನ್ನು ಮಾತನಾ ಡುವ ರಾಜ್ಯ ಗಳು ಅಭಿವೃದ್ಧಿ ಸಾಧಿಸಿಲ್ಲ ಎಂದು ಪ್ರತಿಪಾದಿ ಸಿದ್ದಾರೆ.
“ಹಿಂದಿಯೇ ಪ್ರಧಾನ ಭಾಷೆ ಆಗಿಲ್ಲದ ಪಶ್ಚಿಮ ಬಂಗಾಲ, ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ಬೆಳವಣಿಗೆ ಸಾಧಿಸಿವೆ. ಈ ಎಲ್ಲ ರಾಜ್ಯಗಳಲ್ಲಿ ಹಿಂದಿ ಮಾತೃಭಾಷೆ ಆಗಿಲ್ಲ ಎಂದು ಪ್ರತಿಪಾದಿಸುವುದೇ ನನ್ನ ಉದ್ದೇಶ.
ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಮತ್ತು ಉತ್ತರಾಖಂಡ ಹಿಂದಿ ಭಾಷೆ ಮಾತನಾಡುವ ರಾಜ್ಯಗಳು. ಅವುಗಳು ಅಭಿವೃದ್ಧಿಯಾಗಿಲ್ಲ. ಹೀಗಾಗಿ, ನಾನೇಕೆ ಆ ಭಾಷೆಯನ್ನು ಕಲಿಯಬೇಕು’ ಎಂದು ಪ್ರಶ್ನಿಸಿದ್ದಾರೆ.
ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಳಂಗೋವನ್ ಅವರ ಹೇಳಿಕೆಯು ಉತ್ತರ ಭಾರತ ಮತ್ತು ದಕ್ಷಿಣ ಭಾರತದ ನಡುವೆ ವೈಷಮ್ಯ ಹುಟ್ಟಿಸುವಂತಿದೆ ಎಂದು ಆಕ್ರೋಶ ಹೊರಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.