Hindu ಮದುವೆ ಪವಿತ್ರ,ಅದು ಕೇವಲ ಒಪ್ಪಂದವಲ್ಲ: ಅಲಹಾಬಾದ್ ಹೈಕೋರ್ಟ್
Team Udayavani, Sep 16, 2024, 6:50 AM IST
ಪ್ರಯಾಗ್‌ರಾಜ್: ಹಿಂದೂ ಮದುವೆಗಳು ಪವಿತ್ರವಾಗಿದ್ದು, ಒಪ್ಪಂದಗಳಂತೆ ಅವುಗಳನ್ನು ಮುರಿಯಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಚ್ಛೇದನ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಪರಸ್ಪರ ಒಪ್ಪಿಗೆ ಆಧಾರದಲ್ಲಿ ಮಾತ್ರ ಕೋರ್ಟ್‌ಗಳು ವಿಚ್ಛೇದನ ನೀಡಬಲ್ಲವು. ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೂ ಈ ಪರಸ್ಪರ ಒಪ್ಪಿಗೆ ಇರಬೇಕು ಎಂದು ಹೇಳಿದೆ.
2008ರಲ್ಲಿ ವಿಚ್ಛೇದನಕ್ಕೆ ಮಹಿಳೆ ಒಪ್ಪಿಕೊಂಡಿದ್ದರೂ ಬಳಿಕ ಅಸಮ್ಮತಿ ತೋರಿದ್ದರು. ಇದಾದ ಬಳಿಕ ದಂಪತಿ ಒಟ್ಟಿಗಿದ್ದು, ಇಬ್ಬರು ಮಕ್ಕಳು ಜನಿಸಿದ್ದರು. ಬಳಿಕ ಕೆಳ ನ್ಯಾಯಾಲಯ ವಿಚ್ಛೇದನ ನೀಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮಹಿಳೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ವಿಚ್ಛೇದನ ಆದೇಶವನ್ನು ರದ್ದುಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.