Jhatka meat: ಹಿಂದೂಗಳು ʼಜಟ್ಕಾʼ ಮಾಂಸವನ್ನು ಮಾತ್ರ ಸೇವಿಸಿ; ಕೇಂದ್ರ ಸಚಿವ ಗಿರಿರಾಜ್

Team Udayavani, Dec 18, 2023, 12:32 PM IST

Jhatka meat: ಹಿಂದೂಗಳು ʼಜಟ್ಕಾʼ ಮಾಂಸವನ್ನು ಮಾತ್ರ ಸೇವಿಸಿ; ಕೇಂದ್ರ ಸಚಿವ ಗಿರಿರಾಜ್

ಪಾಟ್ನಾ: ಹಿಂದೂಗಳು ʼಹಲಾಲ್‌ʼ ಮಾಡಿದ ಮಾಂಸವನ್ನು ಸೇವಿಸಬೇಡಿ, ʼಜಟ್ಕಾʼ ಮಾಂಸವನ್ನು ಸೇವಿಸಿ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಭಾನುವಾರ(ಡಿ.17 ರಂದು) ಬಿಹಾರದ ಬೇಗುಸರಾಯ್ ಲೋಕಸಭಾ ಕ್ಷೇತ್ರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ ಆಹಾರ ಪದ್ಧತಿಗಳು ಮತ್ತು ಹಲಾಲ್ ಮಾಂಸವನ್ನು ಸೇವಿಸುವುದರ ವಿರುದ್ಧ ಪ್ರತಿಜ್ಞೆ ಮಾಡಲು ತಮ್ಮ ಬೆಂಬಲಿಗರಲ್ಲಿ ಪ್ರತಿಜ್ಞೆ ಮಾಡಲು ಹೇಳಿದ್ದಾರೆ.

“ಹಲಾಲ್ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರನ್ನು ನಾನು ಮೆಚ್ಚುತ್ತೇನೆ. ಈಗ ಹಿಂದೂಗಳು ತಮ್ಮದೇ ಆದ ಧಾರ್ಮಿಕ ಸಂಪ್ರದಾಯಗಳಿಗೆ ಇದೇ ರೀತಿಯ ಬದ್ಧತೆಯನ್ನು ಪ್ರದರ್ಶಿಸಬೇಕು. ಹಿಂದೂ ವಧೆ ವಿಧಾನವೆಂದರೆ ಅದು ಜಟ್ಕಾ. ಹಿಂದೂಗಳು ‘ಬಲಿ’ (ಪ್ರಾಣಿಬಲಿ) ಯನ್ನು ಒಂದೇ ಏಟಿನಲ್ಲಿ ಮಾಡುತ್ತಾರೆ. ಅವರು(ಹಿಂದೂಗಳು) ಹಲಾಲ್‌ ಮಾಂಸವನ್ನು ಸೇವಿಸಬಾರದು. ಅವರು ಯಾವಾಗಲೂ ಜಟ್ಕಾ ಮಾಡಿದ ಮಾಂಸವನ್ನು ಸೇವಿಸಬೇಕೆಂದು” ಹೇಳಿದ್ದಾರೆ.

ಹಿಂದೂಗಳು ಬಿಡುವಿನ ವೇಳೆಯಲ್ಲಿ ಸಂಜೆ ದೇವಾಲಯಕ್ಕೆ ಭೇಟಿ ನೀಡಬೇಕು. “ಸನಾತನ ಧರ್ಮ ಅಥವಾ ಹಿಂದೂ ಧರ್ಮದಷ್ಟು ಉತ್ತಮ ಧರ್ಮ ಬೇರೆ ಯಾವುದೇ ಧರ್ಮವಿಲ್ಲ” ಎಂದು ಅವರು ಹೇಳಿದರು.

ಕೆಲ ವಾರಗಳ ಹಿಂದೆ ಸಿಂಗ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪತ್ರ ಬರೆದು, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಸ್ಥಾಪಿಸಿದ ಮಾದರಿಯನ್ನು ಅನುಸರಿಸಲು ಮತ್ತು “ಹಲಾಲ್” ಎಂದು ಲೇಬಲ್ ಮಾಡಿದ ಆಹಾರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವಂತೆ ಒತ್ತಾಯಿಸಿದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.