Gandhi Jayanti: ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ
Team Udayavani, Oct 2, 2023, 8:42 AM IST
ನವದೆಹಲಿ: ಮಹಾತ್ಮ ಗಾಂಧಿಯವರ 154ನೇ ಜನ್ಮದಿನದ ಅಂಗವಾಗಿ ದೆಹಲಿಯ ರಾಜ್‌ಘಾಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.
ಬಾಪು ಅವರ ಕಾಲಾತೀತ ಬೋಧನೆಗಳು ಪ್ರತಿಯೊಬ್ಬರ ಹಾದಿಯನ್ನು ಬೆಳಗಿಸುತ್ತಲೇ ಇವೆ ಎಂದು ಟ್ವೀಟ್‌ನಲ್ಲಿ ಪ್ರಧಾನಿ ಹೇಳಿದ್ದಾರೆ. ಮಹಾತ್ಮ ಗಾಂಧಿ ಅವರನ್ನು ಬಾಪು ಅಥವಾ ರಾಷ್ಟ್ರಪಿತ ಎಂದು ಪ್ರೀತಿಯಿಂದ ಸ್ಮರಿಸಲಾಗುತ್ತದೆ ಎಂದು ಟ್ವೀಟ್ ಮಾಡಿದ ಅವರು “ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿ ಅವರಿಗೆ ನಮಸ್ಕರಿಸುತ್ತೇನೆ. ಅವರ ಕಾಲಾತೀತ ಬೋಧನೆಗಳು ನಮ್ಮ ಮಾರ್ಗವನ್ನು ಬೆಳಗಿಸುತ್ತಲೇ ಇರುತ್ತವೆ. ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ, ಇಡೀ ಮಾನವಕುಲವನ್ನು ಏಕತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲು ಪ್ರೇರೇಪಿಸುತ್ತದೆ. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ವಿವಿಧ ಗಣ್ಯರಿಂದ ನಮನ:
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ ಘಾಟ್ ಗೆ ಬಂದು ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕೂಡಾ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಲೋಕ ಸಭೆ ಸ್ಪೀಕರ್ ಓಂ ಬಿರ್ಲಾ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು.
ಇದನ್ನೂ ಓದಿ: Gandhi Jayanthi: ಪತ್ರಿಕೋದ್ಯಮದ ಇತಿಹಾಸದ ಪುಟಗಳಲ್ಲಿ ಗಾಂಧೀಜಿ
I bow to Mahatma Gandhi on the special occasion of Gandhi Jayanti. His timeless teachings continue to illuminate our path. Mahatma Gandhi’s impact is global, motivating the entire humankind to further the spirit of unity and compassion. May we always work towards fulfilling his…
— Narendra Modi (@narendramodi) October 2, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.