ನಿಷೇಧಿತ ರಾಸಾಯನಿಕವಿರುವ ಚೀನ ಪಟಾಕಿ ನಿಷೇಧಕ್ಕೆ ಆಗ್ರಹ
Team Udayavani, Oct 14, 2017, 12:04 PM IST
ಪಣಜಿ: ಭಾರತದಲ್ಲಿ ನಿಷೇಧಿಸಲ್ಪಟ್ಟಿರುವ ರಾಸಾಯನಿಕವನ್ನು ಒಳಗೊಂಡಿರುವ ಚೀನದ ಪಟಾಕಿಗಳನ್ನು ನಿಷೇಧಿಸುವಂತೆ ಹಿಂದೂ ಜನಜಾಗೃತಿ ಸಮಿತಿ (ಎಚ್ಜೆಎಸ್) ಗೋವಾ ಸರಕಾರವನ್ನು ಆಗ್ರಹಿಸಿದೆ.
ಉತ್ತರ ಗೋವಾ ಜಿಲ್ಲಾಧಿಕಾರಿಗೆ ಈ ಬಗ್ಗೆ ಮನವಿ ಅರ್ಪಿಸಿರುವ ಹಿಂದೂ ಜನಜಾಗೃತಿ ಸಮಿತಿ, ಮುಂದಿನ ವಾರ ದೀಪಾವಳಿಯ ವೇಳೆಗೆ ಭಾರತಿಯ ಮಾರುಕಟ್ಟೆಗೆ ದೊಡ್ಡ ಪ್ರಮಾಣದಲ್ಲಿ ಲಗ್ಗೆ ಹಾಕಲಿರುವ ಚೀನ ಪಟಾಕಿ, ಸುಡು ಮದ್ದುಗಳು ಅತ್ಯಂತ ಅಪಾಯಕಾರಿಯಾಗಿವೆ ಎಂದು ಮನವಿಯಲ್ಲಿ ಹೇಳಿದೆ.
ದೇಶೀಯ ಪಟಾಕಿಗಳಿಗೆ ಹೋಲಿಸಿದರೆ ಚೀನದ ಪಟಾಕಿಗಳು ಅತ್ಯಂತ ಅಗ್ಗವಾಗಿವೆ; ಆದರೆ ಅಷ್ಟೇ ಅನಾಹುತಕಾರಿಯಾಗಿವೆ. ಅವು ವಾತಾವರಣದ ತೀವ್ರ ಮಾಲಿನ್ಯಕ್ಕೆ ಕಾರಣವಾಗುತ್ತವೆ; ಆದುದರಿಂದ ಅವುಗಳನ್ನು ನಿಷೇಧಿಸುವುದು ಅಗತ್ಯವಾಗಿದೆ ಎಂದು ಸಮಿತಿಯ ರಾಜ್ಯ ಸಂಚಾಲಕರಾಗಿರುವ ಮನೋಜ್ ಸೋಳಂಕಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.