ಬಾಬಾ ದತ್ತುಪುತ್ರಿ ಹನಿಪ್ರೀತ್ ಕೊನೆಗೂ ಹರ್ಯಾಣ ಪೊಲೀಸರ ಬಲೆಗೆ

Team Udayavani, Oct 3, 2017, 4:11 PM IST

honeypreet-insan-pti.jpg

ಪಂಚಕುಲಾ(ಹರ್ಯಾಣ): ಜೈಲುಶಿಕ್ಷೆ ಅನುಭವಿಸುತ್ತಿರುವ ಸ್ವಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್ ನ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ಳನ್ನು ಕೊನೆಗೂ ಹರ್ಯಾಣ ಪೊಲೀಸರು ಮಂಗಳವಾರ ಚಂಡೀಗಢ್ ರಾಷ್ಟ್ರೀಯ ಹೆದ್ದಾರಿ ಸಮೀಪ ಬಂಧಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಕಳೆದ ಕೆಲವು ತಿಂಗಳಿನಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದ ಹನಿಪ್ರೀತ್ ಸಿಂಗ್ ಇಂದು ಬೆಳಗ್ಗೆ ಹಲವು ಟಿವಿ ಚಾನೆಲ್ ಗಳಿಗೆ ಸಂದರ್ಶನ ನೀಡಿದ್ದಳು. ಸಿಂಗ್ ದತ್ತು ಪುತ್ರಿ ಹನಿಪ್ರೀತ್ ವಿರುದ್ಧ ದೇಶದ್ರೋಹ ಹಾಗೂ ರೇಪ್ ಪ್ರಕರಣದಲ್ಲಿ ಜೈಲುಶಿಕ್ಷೆಗೆ ಗುರಿಯಾಗಿದ್ದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಬಾಬಾ ತಪ್ಪಿಸಿಕೊಂಡು ಹೋಗಲು ನೆರವು ನೀಡಲು ಯತ್ನಿಸಿದ್ದ ಆರೋಪ ದಾಖಲಾಗಿದೆ.

ಅಲ್ಲದೇ ಆಗಸ್ಟ್ 25ರಂದು ಅತ್ಯಾಚಾರ ಪ್ರಕರಣ ಆರೋಪದಡಿ ರಾಮ್ ರಹೀಮ್ ಸಿಂಗ್ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದಾಗ ಡೇರಾ ಬೆಂಬಲಿಗರನ್ನು ಛೂ ಬಿಟ್ಟು ಹಿಂಸಾಚಾರ ಭುಗಿಲೇಳುವಂತೆ ಮಾಡಿರುವ ಆರೋಪವನ್ನು ಕೂಡಾ ಹನಿಪ್ರೀತ್ ಎದುರಿಸುತ್ತಿದ್ದಾಳೆ.

ಹನಿಪ್ರೀತ್ ನಮ್ಮ ವಶದಲ್ಲಿರುವುದಾಗಿ ಪಂಚಕುಲಾ ಡಿಸಿಪಿ ಮನೋಜ್ ಸಿಂಗ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕಳೆದ ವಾರ ಹನಿಪ್ರೀತ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಟಾಪ್ ನ್ಯೂಸ್

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.