ಉ.ಪ್ರ.ದಲ್ಲಿ ಮರ್ಯಾದಾ ಹತ್ಯೆ: ಪುತ್ರಿ, ಪ್ರಿಯಕರನ ಕೊಂದ ಅಪ್ಪ

Team Udayavani, Jul 10, 2017, 11:39 AM IST

Murder by knife-700.jpg

ಸಂಭಾಲ್‌, ಉತ್ತರ ಪ್ರದೇಶ : ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ತನ್ನ  16ರ ಹರೆಯದ ಮಗಳನ್ನು ಹಾಗೂ ಆಕೆಯ 18ರ ಹರೆಯದ ಪ್ರಿಯಕರನನ್ನು ಅಮಾನುಷವಾಗಿ ಕೊಂದಿರುವ ಘಟನೆ ಇಲ್ಲಿನ ಗಿನ್ನೋರ್‌ ಪ್ರದೇಶದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ನಿನ್ನೆ ಭಾನುವಾರ ರಾತ್ರಿ ಅಚ್ಚನ್‌ ಕುರೇಶಿ ಗೆ ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದನ್ನು ಕಂಡು ದಿಗಿಲಾಯಿತು. ಹುಡುಕಾಡಿದಾಗ ಆಕೆ ಮನೆ ಸಮೀಪದ ತನ್ನ ಪ್ರಿಯಕರ ಸಲ್ಮಾನ್‌ನ ಮನೆಯಲ್ಲಿ ಆತನ ಜತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಂಡಿರುವುದು ಕಂಡುಬಂತು. 

ಇದರಿಂದ ಕ್ರುದ್ಧನಾದ ಅಚ್ಚನ್‌ ಕುರೇಶಿ, ಕೋಪಾವೇಶದ ಪರಾಕಾಷ್ಠೆಯಲ್ಲಿ ಒಡನೆಯೇ ತನ್ನ ಮಗಳನ್ನು ಕತ್ತು ಹಿಸುಕಿ ಕೊಂದದ್ದಲ್ಲದೇ ಆತನ ಪ್ರಿಯಕರ ಸಲ್ಮಾನ್‌ ನನ್ನು ಇರಿದು ಕೊಂದ.

ಈ ಘಟನೆಯ ವಿವರಗಳನ್ನು  ಮಾಧ್ಯಮಕ್ಕೆ ನೀಡಿರುವ ಪೊಲೀಸ್‌ ಸುಪರಿಂಟೆಂಡೆಂಟ್‌ ರವಿಶಂಕರ್‌ ಛಾವಿ ಅವರು, ಪ್ರಕರಣದ ಪೊಲೀಸ್‌ ತನಿಖೆ ಮುಂದುವರಿದಿದೆ; ಕೊಲೆ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ; ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದರು. 
 
ಟಾಪ್ ನ್ಯೂಸ್

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.