Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ
Team Udayavani, Sep 29, 2023, 11:39 AM IST
ಹೋಶಿಯಾರ್ಪುರ: ಶಿರೋಮಣಿ ಅಕಾಲಿ ದಳ ಪಕ್ಷದ ನಾಯಕ ಸುರ್ಜಿತ್ ಸಿಂಗ್ ಅವರನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಸುರ್ಜಿತ್ ಸಿಂಗ್ ಅವರು ಕಿರಾಣಿ ಅಂಗಡಿಯೊಂದರ ಹೊರಗೆ ಕುಳಿತಿದ್ದಾಗ ಈ ಘಟನೆ ನಡೆದಿದೆ.
“ರಾತ್ರಿ 7 ಗಂಟೆಯ ಸುಮಾರಿಗೆ ಸುರ್ಜಿತ್ ಸಿಂಗ್ ಅವರು ತಮ್ಮ ಪ್ರದೇಶದಲ್ಲಿ ದಿನಸಿ ಅಂಗಡಿಯೊಂದರ ಹೊರಗೆ ಕುಳಿತಿದ್ದರು. ಇಬ್ಬರು ವ್ಯಕ್ತಿಗಳು ಬೈಕ್ ನಲ್ಲಿ ಬಂದು ಸುರ್ಜಿತ್ ಸಿಂಗ್ ಕಡೆಗೆ ನಾಲ್ಕು ಸುತ್ತು ಗುಂಡು ಹಾರಿಸಿದರು. ಅವರನ್ನು ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ತಲ್ವಿಂದರ್ ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ:Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1
ಶಿರೋಮಣಿ ಅಕಾಲಿ ದಳ ನಾಯಕ ಸುರ್ಜಿತ್ ಸಿಂಗ್ ಅವರು ಮೆಗೋವಾಲ್ ಗಂಜಿಯಾನ್ ಗ್ರಾಮದ ಮಾಜಿ ಸರಪಂಚ್ ಆಗಿದ್ದು, ಪ್ರಸ್ತುತ ಅವರ ಪತ್ನಿ ಅದೇ ಹುದ್ದೆಯಲ್ಲಿದ್ದಾರೆ. ಹತ್ಯೆಯ ಹಿಂದಿನ ಕಾರಣ ತಿಳಿದುಬಂದಿಲ್ಲ ಮತ್ತು ಅಪರಿಚಿತ ದುಷ್ಕರ್ಮಿಗಳಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
#WATCH | Hoshiarpur, Punjab: “Surjit Singh, the former Sarpanch of village Megowal Ganjian, whose wife is now the Sarpanch, was sitting with some of his friends in the village at 7 pm when two people riding a motorcycle opened fire on him. The accused fled from the spot. Surjit… pic.twitter.com/HoCgJhmhys
— ANI (@ANI) September 28, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.