Hospital; ದೇಶಾದ್ಯಂತ ಏಕ ಚಿಕಿತ್ಸಾ ವೆಚ್ಚ ನಿಗದಿಗೊಳಿಸಿ: ಸುಪ್ರೀಂ
Team Udayavani, Mar 5, 2024, 6:00 AM IST
ಹೊಸದಿಲ್ಲಿ: ದೇಶಾದ್ಯಂತ ನಗದು ರಹಿತ ವಿಮೆ ವಿತರಣೆ ಮಾಡುವುದ ಕ್ಕಾಗಿ ಮೊದಲಿಗೆ ದೇಶಾದ್ಯಂತ ಎಲ್ಲ ಆಸ್ಪತ್ರೆಗಳಲ್ಲಿ ಒಂದೇ ರೀತಿಯ ಚಿಕಿತ್ಸಾ ವೆಚ್ಚವನ್ನು ನಿಗದಿ ಮಾಡುವತ್ತ ಗಮನ ಹರಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಪ್ರಸ್ತುತ ವಿವಿಧ ಆಸ್ಪತ್ರೆಗಳು ಚಿಕಿತ್ಸೆಗೆ ವಿವಿಧ ರೀತಿಯ ಶುಲ್ಕವನ್ನು ವಸೂಲಿ ಮಾಡುತ್ತಿವೆ. ಹೀಗಾದರೆ ನಗದು ರಹಿತ ವಿಮೆ ಸೌಲಭ್ಯವನ್ನು ದೇಶಾ ದ್ಯಂತ ಒದಗಿಸುವುದು ಕಷ್ಟವಾಗಲಿದೆ. ಇದಕ್ಕಾಗಿ ಮುಂದಿನ 6 ವಾರಗಳಲ್ಲಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆ ಯೊಂದಿಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಎನ್ಜಿಒವೊಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಮಯದಲ್ಲಿ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದೆ.
ದೇಶದ ನಾಗರಿಕರ ಆರೋಗ್ಯ ವಿಮೆಗಾಗಿ ಕೇಂದ್ರ ಸರಕಾರ1 ಲಕ್ಷ ಕೋಟಿ ರೂ. ಮೀಸಲಿಟ್ಟಿದೆ. ಆದರೆ ದೇಶದ ಎಲ್ಲ ಆಸ್ಪತ್ರೆಗಳು ಒಂದೇ ರೀತಿಯ ಚಿಕಿತ್ಸಾ ವೆಚ್ಚವನ್ನು ಹೊಂದಿಲ್ಲ. ಹೀಗಾಗಿ ಇಂತಹ ರೋಗಕ್ಕೆ ಇಷ್ಟು ಹಣ ಎಂದು ಒದಗಿಸುವುದು ಕಷ್ಟವಾಗಲಿದೆ. ಇದರಿಂದ ನಾಗರಿಕರಿಗೆ ಸಮಸ್ಯೆ ಯಾಗಲಿದೆ ಎಂದು ಎನ್ಜಿಒ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.