ಶ್ರೀನಗರ: ಉಗ್ರನ ಆಸ್ತಿ ಮುಟ್ಟುಗೋಲು
Team Udayavani, Mar 4, 2023, 5:00 AM IST
ಶ್ರೀನಗರ: ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿರುವ ಪಾಕಿಸ್ತಾನ ಮೂಲದ ಹಾಗೂ ಪ್ರೇರಿತ ಉಗ್ರರನ್ನು ಮಟ್ಟಹಾಕುವ ಕಾರ್ಯಾಚರಣೆ ಭಾಗವಾಗಿ, ದಿ ರೆಸಿಸ್ಟೆಂಟ್ ಫ್ರಂಟ್ (ಟಿಆರ್‌ಎಫ್) ಕಾರ್ಯಕರ್ತ ಅಹ್ಮದ್ ರೆಶಿ ಒಡೆತನದ ಆಸ್ತಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಜಪ್ತಿ ಮಾಡಿದೆ.
ಅಲ್-ಉಮರ್-ಮುಜಾಹಿದೀನ್ ಉಗ್ರ ಸಂಘಟನೆಯ ಕಮಾಂಡರ್ ಮುಶಾಕ್ ಝಗರ್‌ನ ಶ್ರೀನಗರದಲ್ಲಿನ ಆಸ್ತಿ ಮುಟ್ಟುಗೋಲು ಕ್ರಮದ ಬೆನ್ನಲ್ಲೇ, ಎನ್‌ಐಎ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.
ಉಗ್ರಗಾಮಿ ಎಂದು ಪಟ್ಟಿ ಮಾಡಲಾಗಿರುವ ರಶೀದ್, ಕಣಿವೆಯಲ್ಲಿ ಭಯೋತ್ಪಾದಕ ಕೃತ್ಯ ಎಸಗಲು ಪಾಕಿಸ್ತಾನದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ. ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದನೆಂದು ಎನ್‌ಐಎ ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.