ದುಪ್ಪಟ್ಟಾದ ಸಚಿವರ ಮನೆ ಬಾಡಿಗೆ ಭತ್ಯೆ: ಈಗ ಎಷ್ಟು ಗೊತ್ತಾ?
Team Udayavani, Nov 19, 2019, 9:51 AM IST
ಚಂಡೀಗಡ: ಹರ್ಯಾಣ ರಾಜ್ಯ ಸರಕಾರ ತನ್ನ ಸಂಪುಟದ ಸಚಿವರ ಮನೆ ಬಾಡಿಗೆಯನ್ನು ಹೆಚ್ಚಿಸಿದ್ದು, ದುಪ್ಪಟ್ಟು ಮಾಡಲಾಗಿದೆ.
ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತನ್ನ ಸಚಿವರ ಮನೆ ಬಾಡಿಗೆ ಭತ್ಯೆಯನ್ನು ಪ್ರತಿ ತಿಂಗಳು ಎಂಬತ್ತು ಸಾವಿರಕ್ಕೇರಿದ್ದಾರೆ. ಈ ಹಿಂದೆ 50 ಸಾವಿರವಿತ್ತು.
ಸೋಮವಾರ ಖಟ್ಟರ್ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಣಯ ಮಾಡಲಾಗಿದೆ.
ಎಂಬತ್ತು ಸಾವಿರದ ಬಾಡಿಗೆಯ ಜೊತೆಗೆ ವಿದ್ಯುತ್ ಬಿಲ್ ಮತ್ತು ನೀರಿನ ಚಾರ್ಜ್ ಎಂದು 20 ಸಾವಿರ ರೂಪಾಯಿ ಹೆಚ್ಚುವರಿಯಾಗಿ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.