ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮನೆಗೆ ತೆರಿಗೆ
Team Udayavani, Nov 21, 2019, 12:21 AM IST
ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹುಟ್ಟಿದ ಮನೆ ಆನಂದ್ ಭವನಕ್ಕೆ 4.35 ಕೋಟಿ ತೆರಿಗೆ ಪಾವತಿಸುವಂತೆ ಇಲ್ಲಿನ ನಗರಸಭೆ ನೋಟಿಸ್ ನೀಡಿದೆ.
ಗಾಂಧಿ ಕುಟುಂಬಕ್ಕೆ ಸೇರಿದ ಈ ಮನೆಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ಜವಾಹರಲಾಲ್ ನೆಹರು ಮೆಮೋರಿಯಲ್ ಟ್ರಸ್ಟ್ ನೋಡಿಕೊಳ್ಳುತ್ತಿದೆ. ವಸತಿಯೇತರ ಆಸ್ತಿ ಅಡಿಯಲ್ಲಿ ಈ ಮನೆಗೆ ತೆರಿಗೆ ವಿಧಿಸಲಾಗುವುದು. 2013ರಿಂದ ತೆರಿಗೆ ಪಾವತಿ ಸಿಲ್ಲ ಎಂದು ನಗರಸಭೆ ತಿಳಿಸಿದೆ. ಆದರೆ, ಆನಂದ್ ಭವನ್ ನೆಹರೂ ಟ್ರಸ್ಟ್ ಗೆ ಸೇರಿದ ಕಟ್ಟಡ, ಇದು ತೆರಿಗೆ ವಿನಾಯಿತಿ ಹೊಂದಿದೆ ಎಂದು ಮಾಜಿ ಪಿಎಂಸಿ ಮೇಯರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.