ಬಿಹಾರ: ಹೆಮ್ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಸುಪ್ರೀಂ ಕೆಂಡಾಮಂಡಲ


Team Udayavani, Oct 8, 2018, 3:44 PM IST

supreme-court2-700.jpg

ಹೊಸದಿಲ್ಲಿ : ಬಿಹಾರದ ಮುಜಫ‌ರನಗದ ಆಸರೆ ಗೃಹಗಳಲ್ಲಿ ಮತ್ತು ಸುಪೋಲ್‌ ಶಾಲಾ ಹೆಣ್ಣು ಮಕ್ಕಳ ಮೇಲೆ ಈ ರೀತಿಯ ಲೈಂಗಿಕ ದೌರ್ಜನ್ಯ ನಡೆಯಲು ಹೇಗೆ ಸಾಧ್ಯ ಎಂದು ಇಂದು ಸೋಮವಾರ ಕೆಂಡಾಮಂಡಲವಾಗಿ ಪ್ರಶ್ನಿಸಿರುವ ಸುಪ್ರೀಂ ಕೋರ್ಟ್‌, ಬಿಹಾರದಲ್ಲಿ ಹೆಮ್ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ತೀವ್ರ ಆಘಾತ, ಕಳವಳ ವ್ಯಕ್ತಪಡಿಸಿದೆ. 

“ಪ್ರತಿಕೆಗಳಲ್ಲಿ ಪ್ರಕಟಗೊಂಡಿರುವ ಈ ಕುರಿತ ವರದಿಗಳು ನಿಜಕ್ಕೂ ಒಳ್ಳೆಯದಲ್ಲ. ಶಾಲಾ ಹುಡುಗಿಯರ ಅಸ್ಥಿಪಂಜರ ಪತ್ತೆಯಾಗಿರುವುದು, ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗುವುದನ್ನು ತಪ್ಪಿಸಿಕೊಳ್ಳಲು ಯತ್ನಿಸಿದ  34 ಹೆಮ್ಮಕ್ಕಳನ್ನು ಹೊಡೆದು ಹಲ್ಲೆ ಮಾಡಿರುವುದು, ಇಂಥವೆಲ್ಲ ದಿನ ನಿತ್ಯ ಎಂಬಂತೆ ಏಕೆ ಸಂಭವಿಸುತ್ತಿವೆ; ಹೆಮ್ಮಕ್ಕಳನ್ನು ನೋಡಿ ಕೊಳ್ಳುವ ರೀತಿಯ ಇದೇ ಏನು ? ಎಂದು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ. 

ಸುಪೋಲ್‌ ಘಟನೆ ಸಂಬಂಧ ಪೊಲೀಸರು ಈ ವರೆಗೆ ಓರ್ವ ಅಪ್ರಾಪ್ತ ವಯಸ್ಸಿನ ಬಾಲಕ ಮತ್ತು ಓರ್ವ ಮಹಿಳೆ ಸೇರಿದಂತೆ ಒಟ್ಟು 9 ಮಂದಿಯನ್ನು ಬಂಧಿಸಿದ್ದಾರೆ. 

ಮುಜಫ‌ರನಗರದ ಆಸರೆ ಗೃಹಗಳಲ್ಲಿ ಸುಮಾರು 40 ಬಾಲಕಿಯರ ಮೇಲೆ ಅತ್ಯಾಚಾರ,ಲೈಂಗಿಕ ದೌರ್ಜನ್ಯ ನಡೆದಿತ್ತು. ಆ ಪೈಕಿ ಒಬ್ಟಾಕೆಯನ್ನು ಕೊಲ್ಲಲಾಗಿದ್ದು ಅನಂತರ ಆಕೆಯ ಕೊಲೆಯನ್ನು ಮುಚ್ಚಿ ಹಾಕಲು ಆಕೆಯ ಮೃತ ದೇಹವನ್ನು ಹುಗಿದು ಹಾಕಲಾಗಿತ್ತು. 

ಟಾಪ್ ನ್ಯೂಸ್

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.