Atiq Encounter; ಯಾರೋ ಬಂದು ಗುಂಡು ಹಾರಿಸುವುದು ಹೇಗೆ?: ಯೋಗಿ ಸರ್ಕಾರಕ್ಕೆ ಸುಪ್ರೀಂ ಚಾಟಿ

Team Udayavani, Aug 13, 2023, 1:35 PM IST

atiq

ಹೊಸದಿಲ್ಲಿ: ಪ್ರಯಾಗರಾಜ್‌ ನಲ್ಲಿ ಏಪ್ರಿಲ್ 15 ರಂದು ಪೊಲೀಸ್ ಕಸ್ಟಡಿಯಲ್ಲಿದ್ದ ಮಾಜಿ ಲೋಕಸಭಾ ಸದಸ್ಯ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರ ಹತ್ಯೆ ಮಾಡಲು “ಯಾರೋ ಸಹಕರಿಸಿದ್ದಾರೆ” ಎಂದು ಗಮನಿಸಿದ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ 2017 ರಿಂದ ನಡೆದ 183 ಪೊಲೀಸ್ ಎನ್‌ಕೌಂಟರ್‌ ಗಳ ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರದಿಂದ ಕೇಳಿದೆ.

ರಾಜ್ಯ ಪೊಲೀಸರ ಪ್ರಕಾರ, ಯೋಗಿ ಆದಿತ್ಯನಾಥ್ ಸರ್ಕಾರವು ಮಾರ್ಚ್ 2017 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಹಲವಾರು ಪೊಲೀಸ್ ಎನ್‌ ಕೌಂಟರ್‌ ಗಳಲ್ಲಿ 183 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಹಲವಾರು ಎನ್ ಕೌಂಟರ್ ಗಳನ್ನು ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ಯೋಗಿ ಸರ್ಕಾರದ ವಿರೋಧ ಪಕ್ಷಗಳು ಹಲವು ಬಾರಿ ಹೇಳಿವೆ.

ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್ ಮತ್ತು ಅರವಿಂದ್ ಕುಮಾರ್ ಅವರ ಪೀಠವು ಶುಕ್ರವಾರ ಈ ಎನ್‌ಕೌಂಟರ್‌ಗಳ ವಿವರಗಳು, ತನಿಖೆಯ ಸ್ಥಿತಿ, ಸಲ್ಲಿಸಿದ ಚಾರ್ಜ್‌ ಶೀಟ್‌ಗಳು ಮತ್ತು ವಿಚಾರಣೆಯ ಸ್ಥಿತಿಯ ವಿವರಗಳನ್ನು ಆರು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಯುಪಿ ಸರ್ಕಾರಕ್ಕೆ ಸೂಚಿಸಿದೆ.

ಇದನ್ನೂ ಓದಿ:Blockbuster Gadar 2: 100 ಕೋಟಿ ಗಳಿಕೆಯತ್ತ ಸನ್ನಿ ಡಿಯೋಲ್ ಚಿತ್ರ

5 ರಿಂದ 10 ಮಂದಿ ಆತನಿಗೆ (ಅತಿಕ್) ಕಾವಲು ಕಾಯುತ್ತಿದ್ದರು. ಯಾರೋ ಸುಮ್ಮನೆ ಬಂದು ಗುಂಡು ಹಾರಿಸುವುದು ಹೇಗೆ? ಇದು ಹೇಗೆ ನಡೆಯುತ್ತದೆ? ಯಾರೋ ಶಾಮೀಲಾಗಿದ್ದಾರೆ,’’ ಎಂದು ಪೀಠ ಗಮನಿಸಿತು.

ಗ್ಯಾಂಗ್ ಸ್ಟರ್-ರಾಜಕಾರಣಿ ಅಹ್ಮದ್ ಅವರ ಸಹೋದರಿ ಆಯಿಷಾ ನೂರಿ ತನ್ನ ಸಹೋದರರ ಹತ್ಯೆಯ ಸಮಗ್ರ ತನಿಖೆಗೆ ನಿರ್ದೇಶನವನ್ನು ಕೋರಿ ಮಾಡಿದ ಮನವಿಯ ಮೇರೆಗೆ ಯುಪಿ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಟಾಪ್ ನ್ಯೂಸ್

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

Nanna Devru; ದೇವ್ರ ನಂಬಿ ಬಂದ ಮಯೂರಿ

Nanna Devru; ದೇವ್ರ ನಂಬಿ ಬಂದ ಮಯೂರಿ

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

ಕೋಟ: ಹೆದ್ದಾರಿಯಲ್ಲಿ ಮರಣಗುಂಡಿ- ವಾಹನ ಸವಾರರಿಗೆ ಜೀವ ಭಯ

ಕೋಟ: ಹೆದ್ದಾರಿಯಲ್ಲಿ ಮರಣಗುಂಡಿ- ವಾಹನ ಸವಾರರಿಗೆ ಜೀವ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.