ಸಂಜಯ ರಾವತ್ ಪತ್ನಿಗೆ ಸೇರಿದ 11 ಕೋಟಿ ಆಸ್ತಿ ಜಪ್ತಿ
ಮುಂಬಯಿನಲ್ಲಿ 1,034 ಕೋಟಿ ರೂ. ಮೌಲ್ಯದ ಭೂ ಅಕ್ರಮ ಪ್ರಕರಣ
Team Udayavani, Apr 6, 2022, 5:15 AM IST
ಮುಂಬಯಿ: ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ ರಾವತ್ ಅವರ ಪತ್ನಿ ವರ್ಷಾ ರಾವತ್, ಮತ್ತು ಸಂಬಂಧಿಕರೊಬ್ಬರಿಗೆ ಸೇರಿದ 11 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಜಪ್ತಿ ಮಾಡಿದೆ.
ಮುಂಬಯಿನ ಗೋರೇಗಾಂವ್ನಲ್ಲಿ ಬೆಳಕಿಗೆ ಬಂದಿರುವ 1,034 ಕೋಟಿ ರೂ. ಮೌಲ್ಯದ ಭೂ ಅವ್ಯವ ಹಾರಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ:ಡಾ| ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
ಕಾರ್ಮಿಕರಿಗೆ ಕೈಗೆಟಕುವ ದರದಲ್ಲಿ ವಸತಿ ಒದಗಿಸುವ ಕಟ್ಟಡ ನಿರ್ಮಾಣ ನಿಟ್ಟಿನ ಯೋಜನೆ ಇದಾಗಿತ್ತು. ಇದೇ ವೇಳೆ ಇಡಿಯ ಕೆಲವು ಅಧಿಕಾರಿಗಳು ವಸೂಲು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸಂಸದ ರಾವತ್ ಆರೋಪದ ಬಗ್ಗೆ ತನಿಖೆ ನಡೆಸಲು ಮಹಾರಾಷ್ಟ್ರ ಸರಕಾರ ವಿಶೇಷ ತನಿಖಾ ದಳ ರಚಿಸಿ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.