ರಫೇಲ್: ಸಚಿವರಿಗೆ ಮಾಹಿತಿ
Team Udayavani, Sep 6, 2018, 6:00 AM IST
ನವದೆಹಲಿ: ರಫೇಲ್ ಯುದ್ಧ ವಿಮಾನಗಳ ನೂತನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಮಾಡುತ್ತಿರುವ ಟೀಕೆಗಳಿಗೆ ಸೂಕ್ತವಾಗಿ ಉತ್ತರಿಸಲು ಕೇಂದ್ರ ಸಚಿವರನ್ನು ಸನ್ನದ್ಧಗೊಳಿಸುವ ಪ್ರಯತ್ನಕ್ಕೆ ಕೈ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ, ಕೇಂದ್ರ ಸಚಿವರ ತಂಡವೊಂದಕ್ಕೆ ಸಂವಾದ
ಕಾರ್ಯಕ್ರಮ ಬುಧವಾರ ನಡೆಸಲಾಗಿತ್ತು. ಅದರಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಒಪ್ಪಂದದ ರೂಪು ರೇಷೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಸೇರಿದಂತೆ ಹಲವು ಇದ್ದರು. ರಫೇಲ್ನ ಯುದ್ಧ ವಿಮಾನದ ದರ ಆಯಾ ವಿಮಾನಗಳ ಬಿಡಿ ಭಾಗಗಳು, ಶಸ್ತ್ರಾಸ್ತ್ರ ಕೊಂಡೊಯ್ಯುವ ಸಾಮರ್ಥ್ಯ ಹಾಗೂ ತಂತ್ರಜ್ಞಾನಗಳನ್ನು ಹೇಗೆ ಅವಲಂಬಿಸಿದೆ ಎಂಬುದರ ಬಗ್ಗೆ ಪೂರಕ ಮಾಹಿತಿ ನೀಡಿದೆ.
ಸುಪ್ರೀಂಗೆ ಕೇಸು: ಮತ್ತೂಂದೆಡೆ ಡೀಲ್ನಲ್ಲಿ ಅಕ್ರಮವಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಖಾತೆಯ ಮಾಜಿ ಸಚಿವ ಮನೋಹರ ಪರ್ರಿಕರ್ ವಿರುದ್ಧ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಲಾಗಿದೆ. ಮುಂದಿನ ವಾರ ಅರ್ಜಿ ವಿಚಾರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.