ಉತ್ತರ ಪ್ರದೇಶಕ್ಕೆ ಭಾರಿ ಬಂಡವಾಳ ಹೂಡಿಕೆ
Team Udayavani, Dec 25, 2022, 7:20 PM IST
ಲಕ್ನೋ:ಉತ್ತರ ಪ್ರದೇಶಕ್ಕೆ ಬೆಲ್ಜಿಯಂ, ಜರ್ಮನಿ, ಸ್ವೀಡನ್ಗಳಿಂದ 77, 140 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಪ್ರಸ್ತಾಪಗಳು ಬಂದಿವೆ.
ಈ ಬಗ್ಗೆ ರಾಜ್ಯದ ಕೈಗಾರಿಕಾ ಅಭಿವೃದ್ಧಿ ಸಚಿವ ನಂದಗೋಪಾಲ್ ಗುಪ್ತಾ ಹೇಳಿದ್ದಾರೆ.
ಲೋಕೋಪಯೋಗಿ ಸಚಿವ ಜಿತಿನ್ ಪ್ರಸಾದ ಸಹಿತವಾಗಿ ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಈ ಹೂಡಿಕೆ ಪ್ರಸ್ತಾಪನೆಗಳು ಬಂದಿವೆ.
2023ರ ಫೆಬ್ರವರಿಯಲ್ಲಿ ಲಕ್ನೋದಲ್ಲಿ ಬಂಡವಾಳ ಹೂಡಿಕೆ ಸಮಾವೇಶ ನಡೆಯಲಿದೆ. ಅದಕ್ಕೆ ಪೂರಕವಾಗಿ ಈ ಪ್ರವಾಸ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.