ರಾಂಚಿಯಲ್ಲಿ ನಡೆಯಲಿದೆ ಬೃಹತ್ ಯೋಗ ಶಿಬಿರ
ಮೋದಿ ಸಾರಥ್ಯದಲ್ಲಿ ಯೋಗ
Team Udayavani, Jun 21, 2019, 5:46 AM IST
ವಿಶ್ವಾದ್ಯಂತ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನದ ಸಂಭ್ರಮ ಮನೆಮಾಡಲಿದೆ. ಜಾರ್ಖಂಡ್‌ನ ರಾಂಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬೃಹತ್ ಯೋಗ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿವೆ.
ಇಲ್ಲಿನ ಪ್ರಭಾತ್ ತಾರಾ ಮೈದಾನದಲ್ಲಿ ಈ ಯೋಗ ಶಿಬಿರ ನಡೆಯಲಿದ್ದು, ಗುರುವಾರ ರಾತ್ರಿಯೇ ಪ್ರಧಾನಿ ಮೋದಿ ರಾಂಚಿಗೆ ತಲುಪಿ ದ್ದಾರೆ. ಇದು 5ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಾಗಿದ್ದು, ಈ ವರ್ಷ “ಯೋಗ ಫಾರ್ ಹಾರ್ಟ್'(ಹೃದಯಕ್ಕಾಗಿ ಯೋಗ) ಎಂಬ ಸ್ಲೋಗನ್ ನೀಡಲಾಗಿದೆ.
ಸಿಎಂ ರಘುಬರ್ ದಾಸ್, ರಾಜ್ಯಪಾಲರಾದ ದ್ರೌಪತಿ ಮುರ್ಮು, ಆಯುಷ್ ಖಾತೆ ಸಹಾಯಕ ಸಚಿವ ಶ್ರೀಪಾದ್ ನಾಯ್ಕ, ಜಾರ್ಖಂಡ್ ಆರೋಗ್ಯ ಸಚಿವ ರಾಮಚಂದ್ರ ಚಂದ್ರವಂಶಿ ಮತ್ತಿತರರು ಭಾಗವಹಿಸಲಿದ್ದಾರೆ.
ಯೋಗ ಕಾರ್ಯಕ್ರಮ
– ರಾಂಚಿಯ ಪ್ರಭಾತ್ ತಾರಾ ಗ್ರೌಂಡ್
- 6.00 AM
– 40,000 ಮಂದಿ ಭಾಗಿ
ಏನೇನು ವ್ಯವಸ್ಥೆಗಳು?
– ಗುರುವಾರ ರಾತ್ರಿಯಿಂದಲೇ ಉಚಿತ ಬಸ್ ಸೇವೆ ಆರಂಭ
– ಮುಂಜಾವು 3 ಗಂಟೆಗೇ ಮೈದಾನದ ಗೇಟ್ ತೆರೆಯಲಾಗುತ್ತದೆ
– 400 ತಾತ್ಕಾಲಿಕ ಶೌಚಾಲಯಗಳ ನಿರ್ಮಾಣ
– 200 ಕುಡಿಯುವ ನೀರಿನ ಕಿಯೋಸ್ಕ್ಗಳು
– 8 ವೈದ್ಯಕೀಯ ತಂಡಗಳು, 21 ಆ್ಯಂಬುಲೆನ್ಸ್‌ಗಳು
– 100 ಸಿಸಿಟಿವಿ ಕ್ಯಾಮೆರಾಗಳು
– ಕಾರ್ಯಕ್ರಮದ ನೇರ ಪ್ರಸಾರ ಕ್ಕಾಗಿ 28 ಡಿಸ್‌ಪ್ಲೇ ಪರದೆಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.