ಬಿಹಾರದ ಹುಕುಮ್‌ ನರೇನ್‌ ಯಾದವ್‌ಗೆ ಉಪರಾಷ್ಟ್ರಪತಿ ಹುದ್ದೆ? 

Team Udayavani, Mar 24, 2017, 9:53 AM IST

66.jpg

ಹೊಸದಿಲ್ಲಿ: ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ ಅವರ ಅವಧಿ ಮುಗಿದ ಬಳಿಕ ಬಿಜೆಪಿಯ ಹಿರಿಯ ನಾಯಕ ಹುಕುಮ್‌ ನರೇನ್‌ ಯಾದವ್‌ ಅವರನ್ನು ಹುದ್ದೆಗೆ ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. 

ಬಿಜೆಪಿಯ ಹಿರಿಯ ನಾಯಕರಾದಿ ಎನ್‌ಡಿಎ ಮುಖಂಡರು ಯಾದವ್‌  ಅವರ ಆಯ್ಕೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ದೈನಿಕ್‌ ಭಾಸ್ಕರ್‌ ಈ ಬಗ್ಗೆ ವರದಿ ಮಾಡಿದೆ.

ಯಾದವ್‌ ಅರನ್ನು ಬೆಂಬಲಿಸುವಂತೆ ಜೆಡಿಯುವನ್ನೂ ಬಿಜೆಪಿ ಮನವಿ ಮಾಡಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ. 

75 ರ ಹರೆಯದ ಯಾದವ್‌ ಅವರು ಬಿಹಾರದ ಹಿಂದುಳಿದ ವರ್ಗದ ನಾಯಕರಾಗಿದ್ದು, 5 ಬಾರಿ ಸಂಸದರಾಗಿ ಆಯ್ಕೆಯಾಗಿದ್ದು,ಕೇಂದ್ರ ಸಚಿವರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.  ಹಾಲಿ ಅವರು ಬಿಹಾರದ ಮಧುಬನಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಸಂಸತ್‌ನಲ್ಲಿ ತಮ್ಮ ಹಾಸ್ಯ ಭರಿತ ಉಗ್ರ ಭಾಷಣಗಳಿಂದಲೇ ಯಾದವ್‌ ಸುದ್ದಿಯಾಗುತ್ತಿದ್ದರು. 

ಎರಡು ಬಾರಿ ಉಪರಾಷ್ಟ್ರಪತಿಯಾಗಿರುವ ಅನ್ಸಾರಿ ಅವರ ಅಧಿಕಾರವಧಿ ಜುಲೈ ತಿಂಗಳಿನಲ್ಲಿ ಮುಕ್ತಾಯಗೊಳ್ಳಲಿದೆ.

ಟಾಪ್ ನ್ಯೂಸ್

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.