ಈ ರೋಬೋಗೆ ಹಿಂದಿ ಬರುತ್ತೆ!

Team Udayavani, Apr 30, 2017, 11:19 AM IST

Robot.jpg

ಉದಯಪುರ: ನೀವು ಈವರೆಗೆ ಇಂಗ್ಲಿಷ್‌ ಭಾಷೆಯನ್ನು ಅರ್ಥ ಮಾಡಿಕೊಳ್ಳುವ ರೋಬೋಟ್‌ ಬಗ್ಗೆ ಕೇಳಿರುತ್ತೀರಿ. ಇನ್ನು ಕೆಲವು ವರ್ಷಗಳಲ್ಲಿ ಕನ್ನಡವೂ ಸೇರಿದಂತೆ ಭಾರತದ ಹಲವು ಭಾಷೆಗಳನ್ನು ಅರ್ಥಮಾಡಿಕೊಳ್ಳೋ ರೋಬೋಟ್‌ ಬಂದರೂ ಅಚ್ಚರಿಯಿಲ್ಲ!

ಏಕೆಂದರೆ, ಇದರ ಮೊದಲ ಹೆಜ್ಜೆಯಾಗಿ ಹಿಂದಿ ಭಾಷೆ ಬರುವ ರೋಬೋಟ್‌ವೊಂದು ರಾಜಸ್ಥಾನದ ಉದಯ್‌ಪುರದಲ್ಲಿದೆ. ಇಲ್ಲಿನ ಟೆಕ್ನೋ ಇಂಡಿಯಾ ಎನ್‌ಜೆಆರ್‌ ಇನ್‌ಸ್ಟಿಟ್ಯೂಟ್‌ ಫ್ರಾನ್ಸ್‌ನ ಮಾನವನ ರೀತಿ ಕೆಲಸ ಮಾಡುವ ರೋಬೋಟ್‌ “ನಾವೋ’ವನ್ನು ಖರೀದಿಸಿದೆ. 

ಈ ಯಂತ್ರಮಾನವನಿಗೆ ಹಿಂದಿ ಭಾಷೆ ಅರ್ಥವಾಗುವಂತೆ ಪ್ರೋಗ್ರಾಮಿಂಗ್‌ ಮಾಡಲಾಗಿದೆ. ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಧಿಗಳ ಸಂಶೋಧನೆಗೆ ಅನುಕೂಲವಾಗುವಂತೆ ಫ್ರಾನ್ಸ್‌ನ ಅಲೆxಬರಾನ್‌ ರೊಬೋಟಿಕ್ಸ್‌ ಕಂಪೆನಿಯಿಂದ ನಾವೋ ರೋಬೋಟ್‌ ಅನ್ನು ಖರೀದಿಸಿದ್ದೇವೆ ಎಂದು ಸಂಸ್ಥೆಯ ನಿರ್ದೇಶಕ ಆರ್‌.ಎಸ್‌. ವ್ಯಾಸ್‌ ಹೇಳಿದ್ದಾರೆ. ಈ ನಾವೋ ರೋಬೋಟ್‌ ಮನುಷ್ಯರೊಂದಿಗೆ ಸಂವಹನ ನಡೆಸುವುದು, ಆಕಾರಗಳು ಮತ್ತು ವಸ್ತುಗಳನ್ನು ಗುರುತಿಸುವುದು, ಇಂಟರ್ನೆಟ್‌ ಆಕ್ಸೆಸ್‌ ಮಾಡುವುದು ಸೇರಿದಂತೆ ಹಲವು ಕೆಲಸಗಳನ್ನು ಮಾಡುವ ಸಾಮರ್ಥ್ಯ ಹೊಂದಿದೆ.

18 ಭಾಷೆ ಬರುತ್ತೆ 
ನಮ್ಮ ಕಂಪ್ಯೂಟರ್‌ ಸೈನ್ಸ್‌ ವಿದ್ಯಾರ್ಥಿಗಳಿಗಾಗಿ ರೋಬೋಟ್‌ ಅನ್ನು ಖರೀದಿಸಿದ್ದೇವೆ. ಇದಕ್ಕೆ ಈಗಾಗಲೇ 18 ಭಾಷೆಗಳು ಬರುತ್ತವೆ. ನಾವೀಗ ಇದರ ಭಾಷಾ ಪ್ರೋಗ್ರಾಮಿಂಗ್‌ ಅನ್ನು ಅಪ್‌ಡೇಟ್‌ ಮಾಡುತ್ತಿದ್ದೇವೆ. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ರೋಬೋಟ್‌ ಹಿಂದಿ ಭಾಷೆಯನ್ನೂ ಅರ್ಥಮಾಡಿಕೊಂಡು, ನಾವು ಹೇಳಿದಂತೆ ನಡೆದುಕೊಳ್ಳಲಿದೆ ಎಂದಿದ್ದಾರೆ ವ್ಯಾಸ್‌.

ಟಾಪ್ ನ್ಯೂಸ್

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.